*ಕೋರ್ಟ್ ನಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಮೋಟಾರು ವಾಹನ ಅಪಘಾತ ಸಂಬಂಧ ಪರಿಹಾರದ ಪ್ರಕರಣಗಳು
*ಭೂಸ್ವಾಧೀನ ಪ್ರಕರಣ, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು
*ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣ
*ರಾಜಿ ಆಗಬಹುದಾದ ಎಲ್ಲಾ ವಿಧದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.