ರಾಜ್ಯದ ಕೊಪ್ಪಳ ಜಿಲ್ಲೆ ಸೇರಿ ಬಾಗಲಕೋಟೆ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಡಲೆಕಾಳು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಇನ್ನು, ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲಿಗೆ 4,500 ರೂ ಇದ್ದು, ಇಳಿಕೆಯಾಗಿದೆ. ಮಾರುಕಟ್ಟೆ ದರಕ್ಕೆ ಮಾರಾಟ ಮಾಡಿದರೆ ರೈತರಿಗೆ ನಷ್ಟವಾಗುತ್ತದೆ ಎಂದು ರೈತರು ಆಗ್ರಹಿಸಿದ್ದು, ಪ್ರತಿ ಕ್ವಿಂಟಾಲ್ ಗೆ 5335 ನೀಡುವುದಾಗಿ ಹೇಳಿದ್ದು, ಕಡಲೆಕಾಳು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಸರ್ಕಾರ ಸೂಚಿಸಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ