ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೂ ಭರ್ಜರಿ ಕೊಡುಗೆ ನೀಡಿದ್ದು, ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.
ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ, ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣ, ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನ 2 ರಿಂದ 5 ಸಾವಿರಕ್ಕೆ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ