ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ 2ನೇ ಬಜೆಟ್ ಅನ್ನು ಮಂಡಿಸುತ್ತಿದ್ದು, ನಿರುದ್ಯೋಗಿ ಯುವಕರಿಗೆ ಯುವಸ್ನೇಹಿ ಯೋಜನೆಯನ್ನು ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಈ ಯೋಜನೆ ಮೂಲಕ ನಿರುದ್ಯೋಗಿ ಯುವಕರಿಗೆ 2,000 ಸಾವಿರ ರೂಪಾಯಿಯನ್ನು ನೀಡಲಾಗುತ್ತದೆ. ಒಂದು ಬಾರಿ ಮಾತ್ರ ನಿರುದ್ಯೋಗಿ ಯುವಕರು ನೆರವು ಪಡೆಯಬಹುದು. ಯುವಜನತೆಗೆ ನೂರು ಕೋಟಿ ವೆಚ್ಚದಲ್ಲಿ ಜಿಮ್ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ