ಅನೇಕ ಜನರು ದೈಹಿಕ ಸಹಿಷ್ಣುತೆಗಾಗಿ ವ್ಯಾಯಾಮವನ್ನು ಮಾಡುತ್ತಾರೆ. ಅತಿಯಾದ ವ್ಯಾಯಾಮ ಮಾಡುವ ಮುನ್ನ ಆರೋಗ್ಯಕರ ಆಹಾರ ಸೇವಿಸುವುದರಿಂದ ದೇಹಕ್ಕೆ ಬೇಕಾದ ಶಕ್ತಿ ದೊರೆಯುತ್ತದೆ.
ಈ ಆಹಾರ ಸೇವನೆಯನ್ನು ರೂಢಿಸಿಕೊಳ್ಳಿ:
1.ಬಾಳೆಹಣ್ಣು: ಬಾಳೆಹಣ್ಣಿನಲ್ಲಿ ಕಾರ್ಬೋಹೈಡ್ರೇಟ್ & ಪೊಟ್ಯಾಸಿಯಮ್ ಸಮೃದ್ಧವಾಗಿದೆ.
2. ಡ್ರೈ ಫ್ರೂಟ್ಸ್: ಡ್ರೈ ಫ್ರೂಟ್ಸ್’ನಲ್ಲಿ ಪ್ರೊಟೀನ್, ಆರೋಗ್ಯಕರ ಕೊಬ್ಬು ಮತ್ತು ನಾರಿನಂಶ ಅಧಿಕವಾಗಿರುತ್ತದೆ.
3. ಹಣ್ಣುಗಳು- ಗ್ರೀಕ್ ಮೊಸರು: ಹಣ್ಣುಗಳು & ಗ್ರೀಕ್ ಮೊಸರುಗಳ ಸಂಯೋಜನೆ ಒಳ್ಳೆಯದು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ