ಪೋಕ್ಸೋ (POCSO) ಕಾಯ್ದೆ ಎಂದರೆ ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ಪರಿಗಣಿಸಲಾಗುತ್ತದೆ.
ಪೋಷಕರು, ವೈದ್ಯರು, ಸ್ವತಃ ಮಗು ಸೇರಿ ಯಾರಾದರೂ ಈ ಕಾಯ್ದೆಯಡಿ ದೂರು ದಾಖಲಿಸಬಹುದು. ಲೈಂಗಿಕ ದೌರ್ಜನ್ಯ ವರದಿ ಮಾಡಲು ವಯಸ್ಸಿನ ಮಿತಿಯಿಲ್ಲ. ಬಾಲ್ಯದಲ್ಲಿ ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆಯೂ ದೂರು ನೀಡಬಹುದು. ಇದರಡಿ ಅಪರಾಧಿಗೆ ಮರಣದಂಡನೆ ಶಿಕ್ಷೆ ಆಗಬಹುದು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ