ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಬೇಕು. ಮಾರ್ಚ್ 31 ರೊಳಗೆ ಲಿಂಕ್ ಮಾಡದಿದ್ದರೆ PAN ಅನ್ನು ನಿಷ್ಕ್ರಿಯಗೊಳಿಸಲಾಗುತ್ತದೆ.
ನಿಮ್ಮ ಪ್ಯಾನ್ ಕಾರ್ಡ್ ಕಾರ್ಯನಿರ್ವಹಿಸುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು www.incometax.gov.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು.
ಹೌದು ಅಧಿಕೃತ ವೆಬ್ ಸೈಟ್ www.incometax.gov.in ಓಪನ್ ಮಾಡಿ ಅದರಲ್ಲಿ ವೆರಿಫೈ PAN ಡೀಟೇಲ್ಸ್ ಬಟನ್ ಮೇಲೆ ಕ್ಲಿಕ್ಕಿಸಿ, ಅಲ್ಲಿ ಕೇಳುವ ವಿವರಗಳನ್ನು ಭರ್ತಿ ಮಾಡಿದರೆ ನಿಮ್ಮ ಪಾನ್ ಕಾರ್ಡ್ ಸ್ಟೇಟಸ್ ತಿಳಿಯುತ್ತದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ