ಟಾಲಿವುಡ್ನ ಸ್ಟೈಲಿಶ್ ಸ್ಟಾರ್ ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ’ ಭಾಗ ಒಂದರ ಮೂಲಕ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚುತ್ತಿರುವ ಆ್ಯಂಕರ್ ಹಾಗೂ ನಟಿ ಅನಸೂಯಾ ಭಾರದ್ವಾಜ್ ಅವರು ಅತ್ಯಂತ ಕಡಿಮೆ ಸಮಯದಲ್ಲಿ ಅಧಿಕ ಪ್ಯಾನ್ಸ್ ಫಾಲೋಯಿಂಗ್ ಹೊಂದಿದ್ದಾರೆ.
ಇದೀಗ ನಟಿ ಅನಸೂಯಾ ಭಾರದ್ವಾಜ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೇಳಿಕೆಯ ಮೂಲಕ ಹಾಟ್ ಟಾಪಿಕ್ ಆಗಿದ್ದಾರೆ. ‘ನಮ್ಮ ಸ್ನೇಹಿತರು & ಕುಟುಂಬದಲ್ಲಿ ‘ಸಲಿಂಗಕಾಮಿಗಳು’ ಇದ್ದಾರ’ ಎನ್ನುವ ಹೇಳಿಕೆ ಈಗ ಸಖತ್ ವೈರಲ್ ಆಗುತ್ತಿದೆ.