ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದ 2 ಸ್ತ್ರೀಶಕ್ತಿ ಸಂಘಗಳಿಗೆ 5 ಲಕ್ಷದವರೆಗೆ ಅನುದಾನ ನೀಡಿ, ಉತ್ಪಾದನೆಗೆ ಮಾರುಕಟ್ಟೆ ಜೋಡಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹೌದು, ಈ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಇದೇ ತಿಂಗಳು ಆರ್ಥಿಕ ನೆರವು ಹಾಗೂ ತರಬೇತಿ ನೀಡಿ ಸ್ವಯಂ ಉದ್ಯೋಗ ಕಲ್ಪಿಸಲಾಗುವುದು. ಮಹಿಳೆಯರು ಹಾಗೂ ಯುವಕರಿಗೆ ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಬದುಕು ನೀಡುವತ್ತ ಸರ್ಕಾರ ಹೆಚ್ಚಿನ ಗಮನಹರಿಸುತ್ತಿದೆ ಎಂದು ತಿಳಿಸಿದರು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ