ವಿಜಯನಗರ: ಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳದಿಂದ ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದಲ್ಲಿ ನಡೆದಿದೆ.
ಹೌದು, ಇಲ್ಲಿನ ಹಡಗಲಿಯ ನ್ಯಾಷನಲ್ ಶಾಲೆಯಲ್ಲಿ ಪಾಠ ಮಾಡುತ್ತಿರುವ ರೂಪಾ(34) ಮೃತಪಟ್ಟ ದುರ್ದೈವಿಯಾಗಿದ್ದು, ಅದೇ ಶಾಲೆ ಶಿಕ್ಷಕನಾದ ಅರ್ಜುನ್‌ನನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಈಗಲೂ ಇದೇ ಶಾಲೆಯಲ್ಲಿದ್ದು, ಭಾನುವಾರ ರೂಪಾ ಪರೀಕ್ಷೆ ಕೆಲಸದ ನೆಪ ಹೇಳಿ ಸ್ಕೂಲ್‌ಗೆ ಬಂದಿದ್ದು, ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ