ಮೈಸೂರು: ಮಹಿಳಾ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.
ಹೌದು, ಬಿಳಿಕೆರೆ ಹೋಬಳಿಯ ಶ್ಯಾನುಬೋಗನಹಳ್ಳಿ ವಲಯದ ಗ್ರಾಮ ಲೆಕ್ಕಾಧಿಕಾರಿ ಕೃಷ್ಣಾಬಾಯಿ ತುಕಾರಾಂ ಪಡ್ಕೆ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಕೃಷ್ಣಾಬಾಯಿ ತುಕಾರಾಂ ಪಡ್ಕೆ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಎಸ್‌ಗಳ್ಳಿ ಗ್ರಾಮದವರು.
ಇನ್ನು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.