ಹೆಚ್ಚಿನ ಜನರು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಮೊಬೈಲ್ ಬಳಸುತ್ತಾರೆ. ಆದರೆ, ನಿಮ್ಮ ಮೊಬೈಲ್ ಅನ್ನು ದಿನಕ್ಕೆ 15 ನಿಮಿಷಗಳ ಕಾಲ ದೂರ ಇಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ಶೇ.15ರಷ್ಟು ಏರಿಕೆಯಾಗುತ್ತದೆ ಎಂದು ಅಧ್ಯಯನವೊಂದು ಕಂಡು ಹಿಡಿದಿದೆ.
ಹೌದು, ಮೊಬೈಲ್ ಬಳಕೆ ಕಡಿಮೆ ಮಾಡುವುದರಿಂದ ಖಿನ್ನತೆಯ ಲಕ್ಷಣಗಳಲ್ಲಿ ಶೇ. 30ರಷ್ಟು ನಿಯಂತ್ರಿಸಬಹುದು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇಷ್ಟೇ ಅಲ್ಲದೆ, ಶೀತ, ಜ್ವರ, ಮೊಡವೆ, ಮಾನಸಿಕ ಒತ್ತಡ, ಆತಂಕದಂತಹ ಸಮಸ್ಯೆಗಳು ಕಡಿಮೆಯಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ