ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳ ನಾಯಕರು ರಾಜಕೀಯ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ.
ಇದೀಗ ಮುಂದಿನ ರಾಜ್ಯದ CM ಯಾರಾಗುತ್ತಾರೆ ಎಂದು ಮುನಿಶ್ರೀ 108 ಪುಣ್ಯ ಸಾಗರ ಮಹಾರಾಜರು ಭವಿಷ್ಯ ನುಡಿದಿದ್ದು, ʻಬಸವರಾಜ್ ಬೊಮ್ಮಾಯಿ ಅವರೇ ಮತ್ತೆ CM ಆಗುತ್ತಾರೆ. ಜನ ಆಶೀರ್ವಾದ ಮಾಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ಹಿಂದೆ ಕೆಜೆಪಿ ಆದಾಗ ಬಸವರಾಜ್ ಬೊಮ್ಮಾಯಿ ನನ್ನಲ್ಲಿ ಸಲಹೆ ಕೇಳಿದ್ದರು. ಬೇರೆ ಎಲ್ಲೂ ಹೋಗಬೇಡ ಅಂದಿದ್ದೆ. ಬಿಜೆಪಿಯಲ್ಲೇ ಉಳಿದಿದ್ದಕ್ಕೆ ಇಂದು ರಾಜ್ಯದ ಸಿಎಂ ಆಗಿದ್ದಾರೆʼ ಎಂದು ಮುನಿಶ್ರೀ 108 ಪುಣ್ಯ ಸಾಗರ ಮಹಾರಾಜರು ಹೇಳಿದರು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ