ಅಪೌಷ್ಟಿಕತೆ ತಡೆಗೆ ಹೊಸ ಪ್ಲಾನ್ ರೂಪಿಸಿರುವ ಕೇಂದ್ರ ಸರ್ಕಾರ, ಪಡಿತರ ವಿತರಣೆಯ ನಿಯಮ ಬದಲಾಯಿಸಿದೆ. ಹೌದು, ದೇಶಾದ್ಯಂತ ಪ್ರತಿ ತಿಂಗಳು ಉಚಿತ ಅಕ್ಕಿಯನ್ನು ನೀಡಲು ಸಿದ್ಧತೆ ಕೈಗೊಂಡಿದ್ದು, ಇದಕ್ಕಾಗಿ ಎಲ್ಲಾ ರಾಜ್ಯಗಳ ಪಡಿತರ ವಿತರಣಾ ಕೇಂದ್ರಗಳಿಗೆ ಸಾರವರ್ಧಿತ (ವಿಶೇಷ ಅಕ್ಕಿ) ಅಕ್ಕಿಯನ್ನು ಪೂರೈಕೆ ಮಾಡುತ್ತಿದೆ.
ಪಡಿತರ ಚೀಟಿದಾರರ ಅರ್ಹ ಕುಟುಂಬಕ್ಕೆ ಪ್ರತಿ ತಿಂಗಳು 3 ಕೆಜಿ ಅಕ್ಕಿ ಮತ್ತು 2 ಕೆಜಿ ಗೋಧಿ ವಿತರಿಸಲಿದೆ. ಅಂತ್ಯೋದಯ ಫಲಾನುಭವಿಗಳಿಗೆ 21 ಕೆಜಿ ಅಕ್ಕಿ ಮತ್ತು 14 ಕೆಜಿ ಗೋಧಿಯನ್ನು ಉಚಿತವಾಗಿ ನೀಡಲಿದೆ.
ಇದನ್ನು ಓದಿ: ಅನ್ನದಾತರೇ: ಈ ರೀತಿ ಮಾಡಿದ್ರೆ ನಿಮ್ಮ ಖಾತೆ ಸೇರುತ್ತೆ ಬರೋಬ್ಬರಿ 42 ಸಾವಿರ; ಸರ್ಕಾರದ ಈ ಹಣವನ್ನು ನಿಮ್ಮದಾಗಿಸಿಕೊಳ್ಳಿ!
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.