• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

Vijayaprabha by Vijayaprabha
March 15, 2023
in ಪ್ರಮುಖ ಸುದ್ದಿ
0
student stipend, fee exemption, vidyasiri stipend
0
SHARES
0
VIEWS
Share on FacebookShare on Twitter

ಪ್ರಸಕ್ತ (2022-23) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ’ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಇಂದೇ ಕೊನೆಯ ದಿನವಾಗಿದೆ.

ಇದನ್ನು ಓದಿ: ಅನ್ನದಾತರೇ: ಈ ರೀತಿ ಮಾಡಿದ್ರೆ ನಿಮ್ಮ ಖಾತೆ ಸೇರುತ್ತೆ ಬರೋಬ್ಬರಿ 42 ಸಾವಿರ; ಸರ್ಕಾರದ ಈ ಹಣವನ್ನು ನಿಮ್ಮದಾಗಿಸಿಕೊಳ್ಳಿ!

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ವಿಳಾಸ: https: //ssp. postmatric. karnataka. gov. in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https: //bcwd. karnataka. gov. in ನ್ನು ನೋಡಬಹುದು. ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka. gov. in, ದೂರವಾಣಿ ಸಂಖ್ಯೆ: 080-35254757 ನ್ನು ಸಂಪರ್ಕಿಸಬಹುದು.

ಇದನ್ನು ಓದಿ: ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದೆಯಾ? ಆಧಾರ್ ಸಂಖ್ಯೆ ಕೂಡ ಗೊತ್ತಿಲ್ವಾ? ಆದರೂ ಡೌನ್‌ಲೋಡ್ ಮಾಡಿಕೊಳ್ಳಿ!

Tags: applyfeaturedfee exemptionstudent stipendvidyasiri stipendVIJAYAPRABHA.COMಅರ್ಜಿ ಸಲ್ಲಿಸಲುವಿದ್ಯಾರ್ಥಿ ವೇತನವಿದ್ಯಾಸಿರಿ ವೇತನಶುಲ್ಕ ವಿನಾಯಿತಿಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Previous Post

Jio ಗ್ರಾಹಕರಿಗೆ ಗುಡ್ ನ್ಯೂಸ್: ಹೊಚ್ಚ ಹೊಸ ಪ್ಲಾನ್‌ ಪರಿಚಯಿಸಿದ ಜಿಯೋ

Next Post

ಡಬಲ್‌ ಧಮಾಕಾ..ನಿಮ್ಮ ಖಾತೆಗೆ ಶೀಘ್ರ ₹4,000..!

Next Post
Farmer

ಡಬಲ್‌ ಧಮಾಕಾ..ನಿಮ್ಮ ಖಾತೆಗೆ ಶೀಘ್ರ ₹4,000..!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!
  • Atal Pension Scheme: ಕೇಂದ್ರದ ಈ ಯೋಜನೆಯಡಿ ಪತಿ ಪತ್ನಿಗೆ ತಿಂಗಳಿಗೆ 10 ಸಾವಿರ ರೂ..!
  • Sanchar Saathi portal: ನಿಮ್ಮ ಮೊಬೈಲ್ ಫೋನ್ ಕಳೆದುಹೋಗಿದೆಯೇ? ಕೇಂದ್ರ ಸರ್ಕಾರದ ಈ ಪೋರ್ಟಲ್ ಗೆ ಹೋಗಿ, ನೀವೇ ಹುಡುಕಬಹುದು..!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?