BIG NEWS:5 ಮತ್ತು 8ನೇ ತರಗತಿಯ ಪಬ್ಲಿಕ್‌ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮಾರ್ಚ್ 27ರಿಂದ ಪರೀಕ್ಷೆಗಳು ನಡೆಯಲಿವೆ 8ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ: ಹೌದು, 27-03-2023 ಸೋಮವಾರ–ಪ್ರಥಮ ಭಾಷೆ–ಕನ್ನಡ, ಇಂಗ್ಲಿಷ್‌,…

exams-vijayaprabha-news

ಬೆಂಗಳೂರು: 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮಾರ್ಚ್ 27ರಿಂದ ಪರೀಕ್ಷೆಗಳು ನಡೆಯಲಿವೆ

8ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ:

ಹೌದು, 27-03-2023 ಸೋಮವಾರ–ಪ್ರಥಮ ಭಾಷೆ–ಕನ್ನಡ, ಇಂಗ್ಲಿಷ್‌, ಇಂಗ್ಲಿಷ್‌(NCERT), ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ,

Vijayaprabha Mobile App free

28-03-2023 ಮಂಗಳವಾರ–ದ್ವಿತೀಯ ಭಾಷೆ–ಇಂಗ್ಲಿಷ್‌, ಕನ್ನಡ,

29-03-2023 ಬುಧವಾರ–ತೃತೀಯ ಭಾಷೆ–ಹಿಂದಿ, ಹಿಂದಿ(NCERT), ಕನ್ನಡ, ಇಂಗ್ಲಿಷ್‌, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು,

30-03-2023 ಗುರುವಾರ–Core Subject–ಗಣಿತ, 31-03-2023 ಶುಕ್ರವಾರ–Core Subject–ವಿಜ್ಞಾನ, 01-04-2023 ಶನಿವಾರ–Core Subject–ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.