ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರ್ಯಾಪಿಡೋ (Rapido)ಬೈಕ್ ಮತ್ತು ಟ್ಯಾಕ್ಸಿ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ, 21 ಆಟೋ ಚಾಲಕರ ಸಂಘಟನೆಗಳು ಇಂದು ಆಟೋ ಸಂಚಾರ ಬಂದ್ ಮಾಡಲು ತೀರ್ಮಾನಿಸಿವೆ.
ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್
ಹೌದು, ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್, ಇಂದು 21 ಆಟೋ ಚಾಲಕರ ಸಂಘಟನೆಗಳು ಕಪ್ಪು ಬಾವುಟ ಕಟ್ಟಿಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕುವ ಮೂಲಕ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ಕೂಡಲೇ ರ್ಯಾಪಿಡೋ ಬೈಕ್ ಟ್ಯಾಕ್ಸಿ ಅನುಮತಿ ವಾಪಾಸ್ ಪಡೆಯಬೇಕು ಎಂದು ಒತ್ತಾಯಸಿದ್ದಾರೆ.
ಇದನ್ನು ಓದಿ: BIG NEWS: 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ; ಹೈಕೋರ್ಟ್ ಮಹತ್ವದ ತೀರ್ಪು
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ