• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ನೌಕರರ ವೇತನ ಪರಿಷ್ಕರಣೆ: KPTCL, ಎಸ್ಕಾಂ ನೌಕರರ ಇಂದಿನ ಮುಷ್ಕರ ರದ್ದು

Vijayaprabha by Vijayaprabha
March 16, 2023
in ಪ್ರಮುಖ ಸುದ್ದಿ
0
kptcl and escom
0
SHARES
0
VIEWS
Share on FacebookShare on Twitter

ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಇಂದು ಕರೆ ನೀಡಲಾಗಿದ್ದ ಮುಷ್ಕರವನ್ನು KPTCL ನೌಕರರ ಸಂಘ ಹಿಂಪಡೆದಿದ್ದು, KPTCL ಒಕ್ಕೂಟದ ಅಧ್ಯಕ್ಷ ಲಕ್ಷ್ಮೀಪತಿ ಈ ಮಾಹಿತಿ ನೀಡಿದ್ದಾರೆ.

ಹೌದು, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು 2ನೇ ಬಾರಿ ಭೇಟಿಯಾದ KPTCL ಒಕ್ಕೂಟದ ಪದಾಧಿಕಾರಿಗಳಿಗೆ ವೇತನ ಪರಿಷ್ಕರಣೆಯ ಚರ್ಚೆ ನಡೆಸಿದ್ದರು. ಈ ವೇಳೆ, ವೇತನ ಪರಿಷ್ಕರಣೆ ಕುರಿತಂತೆ ಭರವಸೆ ದೊರೆತಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿದ್ದು, ಮುಷ್ಕರ ವಾಪಸ್‌ ಪಡೆಯಲಾಗಿದೆ ಎಂದು KPTCL ಒಕ್ಕೂಟದ ಅಧ್ಯಕ್ಷ ಲಕ್ಷ್ಮೀಪತಿ ಮಾಹಿತಿ ನೀಡಿದ್ದಾರೆ.

Ad 5

ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಪರಿಷ್ಕರಿಸಿ, ಈಗಿರುವ ವೇತನದ ಮೇಲೆ ಶೇ.20ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿತ್ತು.

ಇದನ್ನು ಓದಿ: KPTCL, ಎಸ್ಕಾಂ ನೌಕರರಿಗೆ ಗುಡ್ ನ್ಯೂಸ್: ಶೇ 20 ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ !

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: called offemployeesescomfeaturedKPTCLKPTCL ನೌಕರರ ಸಂಘstrikeVIJAYAPRABHA.COMಎಸ್ಕಾಂನೌಕರರ ವೇತನ ಪರಿಷ್ಕರಣೆಬಸವರಾಜ್ ಬೊಮ್ಮಾಯಿಮುಷ್ಕರ ವಾಪಸ್‌ಸಿಎಂ
Previous Post

WPL 2023: ಪೆರ್ರಿ, ಡಿವೈನ್‌ ಮ್ಯಾಜಿಕ್, ಕನಿಕಾ, ರಿಚಾ ಅದ್ಬುತ ಬ್ಯಾಟಿಂಗ್; ಆರ್‌ಸಿಬಿಗೆ ಭರ್ಜರಿ ಗೆಲುವು

Next Post

ಗಮನಿಸಿ: ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ

Next Post
Heavy Rain

ಗಮನಿಸಿ: ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?