• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಆರೋಗ್ಯ

ಮಕ್ಕಳ ಆರೋಗ್ಯ ನೀವು ಗಮನಿಸುತ್ತಿದ್ದೀರಾ? ನಿಮ್ಮ ಮಕ್ಕಳು ಖಾಲಿ ಹೊಟ್ಟೆಯಲ್ಲಿ ಏನು ತಿನ್ನುತ್ತಾರೆ ?

Vijayaprabha by Vijayaprabha
March 17, 2023
in ಆರೋಗ್ಯ
0
Healthy food for children
0
SHARES
0
VIEWS
Share on FacebookShare on Twitter

ಅನೇಕ ಮಕ್ಕಳು ಬೆಳಿಗ್ಗೆ ಸಮಯದಲ್ಲಿ ಅನಾರೋಗ್ಯಕರ ಆಹಾರವನ್ನು ಸೇವಿಸುತ್ತಾರೆ ಮತ್ತು ಇದು ಅವರ ಆರೋಗ್ಯಕ್ಕೆ ನಿಜವಾಗಿಯೂ ಕೆಟ್ಟದು. ಪೌಷ್ಟಿಕಾಂಶದಲ್ಲಿ ಸಮೃದ್ಧವಾಗಿರುವ ಆರೋಗ್ಯಕರ ಆಹಾರವನ್ನು ನಿಮ್ಮ ಮಗುವಿಗೆ ತಿನ್ನುವಂತೆ ಮಾಡಿ.

ಇದನ್ನು ಓದಿ: ತುಳಸಿ ಗಿಡ ನಿಮ್ಮ ಮನೆಯಲ್ಲಿದೆಯಾ..!; ಈ ತಪ್ಪು ಮಾಡಲೇ ಬೇಡಿ..!

5 ನೈಸರ್ಗಿಕ ಆರೋಗ್ಯಕರ ಆಹಾರ ನಿಮ್ಮ ಮಗು ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದು:

ಬಾದಾಮಿ: ಇದರಲ್ಲಿ ಪ್ರೋಟೀನ್, ಕಬ್ಬಿಣ, ಫೈಬರ್ ಮತ್ತು ವಿಟಿಮಿನ್ ಇ ಸಮೃದ್ಧವಾಗಿದೆ. ಇದು ಮಕ್ಕಳ ಜ್ಞಾಪಕ ಶಕ್ತಿ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬಾಳೆಹಣ್ಣು: ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದರಿಂದ ನಿಮ್ಮ ಮಗುವಿನ ರೋಗನಿರೋಧಕ ಶಕ್ತಿ ಮತ್ತು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ದೇಹದ ತೂಕವನ್ನು ಹೆಚ್ಚಿಸುತ್ತದೆ.

ಇದನ್ನು ಓದಿ: ಹಠಾತ್ ಉ೦ಟಾಗುವ ಆಸಿಡಿಟಿಯನ್ನು ನಿಯಂತ್ರಿಸಲು ಐದು ನೈಸರ್ಗಿಕ ಆ೦ಟಾಸೈಡ್‌ಗಳು

ನೆಲ್ಲಿ ಕಾಯಿ ಜಾಮ್: ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ನಿಮ್ಮ ಮಗುವಿನ ದೃಷ್ಟಿ ತೀಕ್ಷವಾಗುತ್ತದೆ.

ಆಪಲ್: ಆಪಲ್ ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸತುವುಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ ಎ೦ದು ತಿಳಿದುಬಂದಿದೆ.

ಉಗುರುಬೆಚ್ಚನೆಯ ನೀರು: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮಕ್ಕಳಿಗೆ ಉಗುರುಬೆಚ್ಚನೆಯ ನೀರನ್ನು ನೀಡುವುದರಿಂದ ಅವರ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ ಋತುಮಾನದ ಕಾಯಿಲೆಗಳಿಂದ ಅವರ ದೇಹವನ್ನು ರಕ್ಷಿಸುತ್ತದೆ.

(ಈ ನೈಸರ್ಗಿಕ ಆರೋಗ್ಯಕರ ಆಹಾರವನ್ನು 3 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಶಿಫಾರಸು ಮಾಡಲಾಗಿದೆ )

ಇದನ್ನು ಓದಿ: ಭರ್ಜರಿ ಗುಡ್ ನ್ಯೂಸ್: ನಿಮ್ಮ ಖಾತೆಗೆ ಹಣ, ಈಗಲೇ ಚೆಕ್‌ ಮಾಡಿ

Tags: childrensEatempty stomachfeaturedNatural Healthy FoodsVIJAYAPRABHA.COMಆಪಲ್ನೆಲ್ಲಿ ಕಾಯಿ ಜಾಮ್ಬಾದಾಮಿಬಾಳೆಹಣ್ಣುಮಕ್ಕಳ ಆರೋಗ್ಯ
Previous Post

BIG NEWS:5 ಮತ್ತು 8ನೇ ತರಗತಿಯ ಪಬ್ಲಿಕ್‌ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Next Post

ರಾಜ್ಯದಲ್ಲಿ ಮಳೆಗೆ ಮೊದಲ ಬಲಿ.. ಇನ್ನೆರಡು ದಿನ ಮಳೆಯ ಆರ್ಭಟ ಮುಂದುವರಿಕೆ

Next Post
Heavy Rain

ರಾಜ್ಯದಲ್ಲಿ ಮಳೆಗೆ ಮೊದಲ ಬಲಿ.. ಇನ್ನೆರಡು ದಿನ ಮಳೆಯ ಆರ್ಭಟ ಮುಂದುವರಿಕೆ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Today panchanga: 31 ಮೇ 2023 ನಿರ್ಜಲ ಏಕಾದಶಿ ದಿನದ ಶುಭ ಮುಹೂರ್ತ, ರಾಹುಕಾಲದ ಮಾಹಿತಿ!
  • Dina bhavishya: 31 ಮೇ 2023 ಇಂದು ಮೇಷ, ಕರ್ಕಾಟಕ ಸೇರಿದಂತೆ ಈ 6 ರಾಶಿಗಳಿಗೆ ಅದೃಷ್ಟ ಕೂಡಿಬರುತ್ತದೆ..!
  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?