• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ತಂದೆಯಿಂದಲೇ ಮಗಳ ಭೀಕರ ಹತ್ಯೆ..!

VijayaprabhabyVijayaprabha
March 17, 2023
inಪ್ರಮುಖ ಸುದ್ದಿ
0
Terrible murder of daughter by father
0
SHARES
0
VIEWS
Share on FacebookShare on Twitter

ಬೆಂಗಳೂರು: ತಂದೆಯೇ ಮಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಂಗಳೂರಿನ ಕೊಡಿಗೆಗಳ್ಳಿಯ ಧನಲಕ್ಷ್ಮಿ ಲೇಔಟ್​​ನಲ್ಲಿ ನಡೆದಿದೆ.

ಹೌದು, ಆಶಾ (32) ಮೃತ ದುರ್ದೈವಿಯಾಗಿದ್ದು, ಮದುವೆಯಾಗಿದ್ದ ಆಶಾ ಗಂಡನಿಂದ ದೂರವಾಗಿದ್ದಳು. ತಂದೆ, ತಾಯಿ, ತಂಗಿಗೆ ಕಿರುಕುಳ ನೀಡುತ್ತಿದ್ದಳಂತೆ. ಇದೇ ಕಾರಣಕ್ಕೆ ರಾತ್ರಿ ಜಗಳ ನಡೆದಿದ್ದು, ರಮೇಶ್​ ತನ್ನ ಮಗಳನ್ನು ಕೊಲೆ ಮಾಡಿದ್ದಾನೆ.

ಇದನ್ನು ಓದಿ: ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್‌ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?

ಈ ವೇಳೆ ಮಗಳ ಜೊತೆಗಿನ ಜಗಳದಿಂದ ಕೋಪಗೊಂಡ ತಂದೆ ರಮೇಶ್ ದೊಣ್ಣೆಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ. ಈ ವೇಳೆ ಆಶಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ರಮೇಶ್​ನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ: Adhar Card:: ರಿಜಿಸ್ಟರ್ ಮೊಬೈಲ್ ಸಂಖ್ಯೆ ಇಲ್ಲದೆಯೂ ‘ಆಧಾರ್’ ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ!

Tags: daughterfatherfeaturedmurderTerrible murder of daughter by fatherVIJAYAPRABHA.COMತಂದೆಯಿಂದಲೇ ಮಗಳ ಭೀಕರ ಹತ್ಯೆತಂದೆಯೇ ಮಗಳನ್ನು ಭೀಕರವಾಗಿ ಹತ್ಯೆಧನಲಕ್ಷ್ಮಿ ಲೇಔಟ್​​ಪೊಲೀಸರುಬೆಂಗಳೂರು
Previous Post

ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್‌ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?

Next Post

KPSC ಯಲ್ಲಿ ಭರ್ಜರಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Next Post
KPSC

KPSC ಯಲ್ಲಿ ಭರ್ಜರಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Credit Card: 1 ರೂಪಾಯಿ ಪಾವತಿಸದೆ ಉಚಿತ ಕ್ರೆಡಿಟ್ ಕಾರ್ಡ್.. 2 ಲಕ್ಷ ರೂಪಾಯಿಗಳ ಉಚಿತ ಪ್ರಯೋಜನ!
  • Kisan Credit Card loan: ರೈತರಿಗೆ ಸಂತಸದ ಸುದ್ದಿ.. ಈ ಯೋಜನೆಯಡಿ ಕಡಿಮೆ ಬಡ್ಡಿಯಲ್ಲಿ ರೂ. 3 ಲಕ್ಷ ಸಾಲ.. ಅರ್ಜಿ ಸಲ್ಲಿಸುವುದು ಹೇಗೆ?
  • Poultry Farm: ‘ಇಸಿ’ ಕೋಳಿ ಫಾರಂ.. ಒಂದೇ ಬಾರಿ ಹೂಡಿಕೆ, ಲಕ್ಷಗಟ್ಟಲೆ ಆದಾಯ.. ಸಂಪೂರ್ಣ ವಿವರ ಇಲ್ಲಿದೆ!
  • Aadhaar update: ಉಚಿತವಾಗಿ ಆಧಾರ್ ಅಪ್ಡೇಟ್; ಕೊನೆಯ ದಿನಾಂಕ ಇದೇ.. ಆನ್‌ಲೈನ್‌ನಲ್ಲಿ ಹೀಗೆ ಬದಲಾಯಿಸಿ!
  • Bank Statement: ಮಿಸ್ಡ್ ಕಾಲ್ ನೀಡಿದರೆ ಸಾಕು, ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್ ತಕ್ಷಣವೇ ಫೋನ್‌ಗೆ ಬರುತ್ತದೆ.. ಈಗಲೇ ಪ್ರಯತ್ನಿಸಿ!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    homescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?