ರಾಜ್ಯದಲ್ಲಿ ಬಿಸಿಲ ಧಗೆಯ ನಡುವೆಯೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹೌದು, ಕಲಬುರಗಿ, ಬೀದರ್‌ನಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು ಸಂಜೆ ಸಹ ಮಳೆ ಬರುವ ಸಾಧ್ಯತೆಯಿದೆ.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!
ರಾಜ್ಯದಲ್ಲಿ ಕಳೆದ ಐದಾರು ದಿನಗಳಿಂದ ಮಳೆ ಸುರಿಯುತ್ತಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಬೀಸುತ್ತಿರುವ ಸುಳಿಗಾಳಿಯೇ ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಹೇಳಿದೆ. ವೀಕ್‌ಎಂಡ್ ಹಿನ್ನೆಲೆಯಲ್ಲಿ ಬೆಂಗಳೂರಿಗರು ಮನೆಯಿಂದ ಹೊರಗೆ ಬರುವಾಗ ಸ್ವಲ್ಪ ಎಚ್ಚರದಿಂದಿರಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.