ಪೋಷಕರೇ ಗಮನಿಸಿ: ಚಿಕ್ಕ ವಯಸ್ಸಿನಲ್ಲೇ ನಿಮ್ಮ ಹೆಣ್ಣುಮಕ್ಕಳು ಋತುಮತಿಯಾಗ್ತಿದ್ದಾರೆ ಏಕೆ?

ಮುಟ್ಟು ಮಹಿಳೆಯಲ್ಲಾಗುವ ನೈಸರ್ಗಿಕ ಕ್ರಿಯೆ. ಪ್ರತಿ ತಿಂಗಳು ನೀವು ಮುಟ್ಟಾಗ್ತಿದ್ದೀರಿ ಅಂದ್ರೆ, ನೀವು ಆರೋಗ್ಯವಾಗಿದ್ದೀರಿ ಎಂದೇ ಅರ್ಥ. ಆದರೆ ಈಚೆಗೆ ಚಿಕ್ಕ ವಯಸ್ಸಿನಲ್ಲೇ ಹೆಣ್ಣುಮಕ್ಕಳು ಋತುಮತಿರಾಗುತ್ತಿದ್ದು, ಇದು ಅಪಾಯಕಾರಿ ಬೆಳವಣಿಗೆಯಾಗಿದೆ. ಇದು ಒಳ್ಳೆಯ ಲಕ್ಷಣವಲ್ಲ…

Girls Menstruation

ಮುಟ್ಟು ಮಹಿಳೆಯಲ್ಲಾಗುವ ನೈಸರ್ಗಿಕ ಕ್ರಿಯೆ. ಪ್ರತಿ ತಿಂಗಳು ನೀವು ಮುಟ್ಟಾಗ್ತಿದ್ದೀರಿ ಅಂದ್ರೆ, ನೀವು ಆರೋಗ್ಯವಾಗಿದ್ದೀರಿ ಎಂದೇ ಅರ್ಥ. ಆದರೆ ಈಚೆಗೆ ಚಿಕ್ಕ ವಯಸ್ಸಿನಲ್ಲೇ ಹೆಣ್ಣುಮಕ್ಕಳು ಋತುಮತಿರಾಗುತ್ತಿದ್ದು, ಇದು ಅಪಾಯಕಾರಿ ಬೆಳವಣಿಗೆಯಾಗಿದೆ. ಇದು ಒಳ್ಳೆಯ ಲಕ್ಷಣವಲ್ಲ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!

ಹೌದು, ಈಗ 8-9 ವರ್ಷಕ್ಕೆಲ್ಲ ಮುಟ್ಟಾಗುತ್ತಿದ್ದು, ಚಿಕ್ಕ ವಯಸ್ಸಿನಲ್ಲೇ ಹೆಣ್ಣುಮಕ್ಕಳು ಋತುಮತಿರಾಗುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿಗೆ. ಅವುಗಳೆಂದರೆ, ಇತ್ತೀಚಿನ ಆಹಾರ ಪದ್ಧತಿ, ದೈಹಿಕ ವ್ಯಾಯಾಮದ ಕೊರತೆ, ಆನುವಂಶಿಕ ಕಾರಣ, ದೇಹದ ತೂಕ ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಆಹಾರ ಸೇವನೆ, ದೈಹಿಕ ವ್ಯಾಯಾಮ ಮಾಡುವುದು ಈ ಸಮಸ್ಯೆಗೆ ಪ್ರಮುಖ ಪರಿಹಾರವಾಗಿದೆ.

Vijayaprabha Mobile App free

ಹಾಗಾಗಿ ಹೆಣ್ಣುಮಕ್ಕಳಿಗೆ ಫಾಸ್ಟ್‌ಫುಡ್‌, ಜಂಕ್‌ಫುಡ್‌ ಬಿಟ್ಟು ಉತ್ತಮ ಆಹಾರ, ದೈಹಿಕ ಚಟುವಟಿಕೆಗಳು, ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವಂತೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿ: ಮಕ್ಕಳ ಆರೋಗ್ಯ ನೀವು ಗಮನಿಸುತ್ತಿದ್ದೀರಾ? ನಿಮ್ಮ ಮಕ್ಕಳು ಖಾಲಿ ಹೊಟ್ಟೆಯಲ್ಲಿ ಏನು ತಿನ್ನುತ್ತಾರೆ ?

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.