ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತನ್ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು 24-04-2023 ರೊಳಗೆ ಅರ್ಜಿ ಸಲ್ಲಿಸಬಹುದು. ಇದನ್ನು ಓದಿ: ITR…

Metro Department

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತನ್ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು 24-04-2023 ರೊಳಗೆ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ: ITR Filing: ಈ ತಿಂಗಳೊಳಗೆ ಆದಾಯ ತೆರಿಗೆ ಸಲ್ಲಿಸಲು ತಪ್ಪಿದರೆ, 5000ರೂ ಬಾರಿ ದಂಡ, ಕಾನೂನು ಕ್ರಮ

ಹುದ್ದೆಗಳ ಸಂಪೂರ್ಣ ವಿವರ

Vijayaprabha Mobile App free

* ಹುದ್ದೆಗಳ ಹೆಸರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ : 92, ಸೆಕ್ಷನ್ ಇಂಜಿನಿಯರ್ : 24, ಮೇಂಟೇನರ್ಸ್‌ : 145

* ಹುದ್ದೆವಾರು ವೇತನ ಶ್ರೇಣಿ:

ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ : ತಿಂಗಳಿಗೆ Rs.35,000 ರಿಂದ 82660 ವೇತನ ,

ಸೆಕ್ಷನ್ ಇಂಜಿನಿಯರ್ :ತಿಂಗಳಿಗೆ Rs.40,000 ರಿಂದ 94500 ವೇತನ

ಮೇಂಟೇನರ್ಸ್‌ : ತಿಂಗಳಿಗೆ Rs.25,000 ರಿಂದ 59060 ವೇತನ

ಇದನ್ನು ಓದಿ: ರಾಷ್ಟ್ರೀಯ ಕುಟುಂಬ ನೆರವು ಯೋಜನೆ; ಈ ಯೋಜನೆಯಡಿ ನಿಮಗೆ ಸಿಗಲಿದೆ 20,000 ರೂ ನೆರವು

* ಹುದ್ದೆಗಳ ಪ್ರಮುಖ ದಿನಾಂಕಗಳು :ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24-04-2023 ಆಗಿದ್ದು, ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 27-04-2023 ಆಗಿದೆ

* ವಯಸ್ಸಿನ ಅರ್ಹತೆಗಳು : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು, ಸಾಮಾನ್ಯ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸು ಮೀರಿರಬಾರದು.

ಇದನ್ನು ಓದಿ: ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಹೊಸ ಫೋನ್ ಸಂಖ್ಯೆಯನ್ನು ನವೀಕರಿಸುವುದು, ಬದಲಾಯಿಸುವುದು, ಸೇರಿಸುವುದು ಹೇಗೆ

* ಹುದ್ದೆವಾರು ಶೈಕ್ಷಣಿಕ ಅರ್ಹತೆ

ಸೆಕ್ಷನ್‌ ಇಂಜಿನಿಯರ್ : ಈ ಹುದ್ದೆಗಳಿಗೆ ಸಂಬಂಧಿತ ವಿಷಯದಲ್ಲಿ ಇಂಜಿನಿಯರಿಂಗ್ ಪಾಸ್ ಆಗಿರಬೇಕು

ಮೇಂಟೇನರ್ : ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಜತೆಗೆ ವಿವಿಧ ಟ್ರೇಡ್‌ನಲ್ಲಿ ಐಟಿಐ ಪಾಸ್ ಆಗಿರಬೇಕು

ಸ್ಟೇಷನ್ ಕಂಟ್ರೋಲ್ / ಟ್ರೈನ್ ಆಪರೇಟರ್ : ಈ ಹುದ್ದೆಗಳಿಗೆ ಮೂರು ವರ್ಷಗಳ ಡಿಪ್ಲೊಮ ಪಾಸ್ ಆಗಿರಬೇಕು

* ಆಯ್ಕೆ ವಿಧಾನ: ಈ ಎಲ್ಲಾ ಹುದ್ದೆಗಳಿಗೆ ಕನ್ನಡ ಜ್ಞಾನ ಅತ್ಯಗತ್ಯವಾಗಿದ್ದು, ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ 100 ಅಂಕಗಳಿಗೆ ಲಿಖಿತ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ. ಇನ್ನು, ಲಿಖಿತ ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ ನಕಾರಾತ್ಮಕ ಅಂಕಗಳಿರುತ್ತವೆ.

ಇದನ್ನು ಓದಿ: ಪಾನ್- ಆಧಾರ್ ಲಿಂಕ್ ಮಾಡಿದ್ದೀರಾ? ಇಲ್ಲವಾ? ಗುರುತು ಇಲ್ಲದಿದ್ದರೂ ಪರವಾಗಿಲ್ಲ, ಸಿಂಪಲ್‌ಗಾ ಹೀಗೆ ಚೆಕ್ ಮಾಡಿ ಲಿಂಕ್ ಮಾಡಿಕೊಳ್ಳಿ!

ಹುದ್ದೆಗಳ ಹೆಚ್ಚಿನ ಮಾಹಿತಿಗಳನ್ನು ತಿಳಿಯಲು:

ಇಲಾಖೆಯ ಅಧಿಕೃತ ವೆಬ್ ಸೈಟ್ ನೋಡಲು https://kannada.bmrc.co.in/#/ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು https://kannada.bmrc.co.in/#/career ಲಿಂಕ್‌ ಅನ್ನು ಕ್ಲಿಕ್ ಮಾಡಿರಿ.

ಕೆಳಗೆ ಕೊಟ್ಟಿರುವ ಇಲಾಖೆಯ ಅಧಿಸೂಚನೆ ಪಿಡಿಎಫ್‌ ಫೈಲ್ ಕ್ಲಿಕ್ ಮಾಡಿ ಓದಿರಿ.

Residual Parent Cadre (Other than Hyderabad Karnataka Region

Local Cadre ( Hyderabad- Karnataka Region

ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್, ನರೇಶ್‌ ಲವ್ವಿಡವ್ವಿ, ಮದುವೆ, ಹನಿಮೂನ್‌ ಬಣ್ಣ ಬಯಲು; ಇದಕ್ಕಾಗಿ ಇಷ್ಟೆಲ್ಲಾ ಮಾಡಿದ್ರಾ..?

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.