• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

Pan Aadhaar link: ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್, ಪ್ಯಾನ್-ಆಧಾರ್ ಕಾರ್ಡ್​ ಲಿಂಕ್ ಗಡುವು ಮತ್ತೆ ವಿಸ್ತರಣೆ

Vijayaprabha by Vijayaprabha
March 28, 2023
in ಪ್ರಮುಖ ಸುದ್ದಿ
0
Aadhaar card link with PAN card
0
SHARES
0
VIEWS
Share on FacebookShare on Twitter

Aadhaar Card-Pan Card Linking: ಪ್ಯಾನ್- ಆಧಾರ್ ಲಿಂಕ್ (Aadhaar Card-Pan Card Link) ಮಾಡದವರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಪ್ಯಾನ್- ಆಧಾರ್ ಲಿಂಕ್ ಮಾಡಲು ಜೂನ್ 30ರ ವರೆಗೆ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನು ಓದಿ: ನಿಮ್ಮ ಪ್ಯಾನ್‌, ಆಧಾರ್‌ ಲಿಂಕ್‌ ಮಾಡ್ಬೇಕಾ? ಆಧಾರ್‌ ಜೊತೆ ಪಾನ್ ಲಿಂಕ್‌ ಮಾಡುವ ಮುನ್ನ ಎಚ್ಚರ, ಎಚ್ಚರ!

ಹೌದು, ಪ್ಯಾನ್- ಆಧಾರ್ ಲಿಂಕ್ ಮಾಡಲು ರೂ.1000 ದಂಡದೊಂದಿಗೆ ಮಾರ್ಚ್ 31, 2023 ರವರೆಗೆ ನೀಡಿದ್ದ ಅವಧಿ ಮುಗಿಯುವ ಎರಡು ದಿನಗಳ ಮುಂಚೆಯೇ ಮತ್ತೆ ಗಡುವನ್ನು ವಿಸ್ತರಣೆ ಮಾಡಲಾಗಿದ್ದು, ತೆರಿಗೆ ವಂಚನೆ ತಡೆಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವುದು ಬಹಳ ಮುಖ್ಯವಾಗಿದೆ.

ಇದನ್ನು ಓದಿ: ನಿಮ್ಮ ಆಧಾರ್‌-ಪ್ಯಾನ್‌ ಲಿಂಕ್‌ ಆಗದಿದ್ದರೆ ಸಮಸ್ಯೆ ಏನು? 1000 ರೂ ದಂಡದೊಂದಿಗೆ ಸುಲಭವಾಗಿ ಆಧಾರ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿ

ಇನ್ನು, ಪ್ರತಿಯೊಬ್ಬರಿಗೂ PAN ಕಾರ್ಡ್ (Pan Card) ಪ್ರಮುಖ ದಾಖಲೆಗಳಲ್ಲಿ ಒಂದಾಗಿದ್ದು, ಪ್ಯಾನ್‌ ನಂಬರ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸವನ್ನು ಸುಲಭವಾಗಿ ನಿಭಾಯಿಸಲು ಸಾಧ್ಯವಿಲ್ಲ. ಬ್ಯಾಂಕಿನಲ್ಲಿ ಖಾತೆ ತೆರೆಯುವುದರಿಂದ ಹಿಡಿದು ಹೂಡಿಕೆ ಮಾಡುವವರೆಗೆ ಎಲ್ಲ ಕೆಲಸಗಳಿಗೂ ಬೇಕೇ. ನೀವು ಇನ್ನೂ ನಿಮ್ಮ ಪ್ಯಾನ್ ಸಂಖ್ಯೆಯನ್ನು ಆಧಾರ್‌ನೊಂದಿಗೆ(Aadhar card) Link ಮಾಡದಿದ್ದರೆ ಶೀಘ್ರದಲ್ಲೇ ಲಿಂಕ್ ಮಾಡಿಕೊಳ್ಳಿ. ಇಲ್ಲ ಅಂದರೆ ನಿಮ್ಮ ಪ್ಯಾನ್ ಕಾರ್ಡ್(Pan Card) ಅಮಾನ್ಯವಾಗುತ್ತದೆ, ಇದರಿಂದ ನಿಮ್ಮ ಬ್ಯಾಂಕ್ ವಹಿವಾಟು ಸೇರಿದಂತೆ ನಾನಾ ಸಮಸ್ಯೆಗಳು ಎದುರಾಗುತ್ತದೆ.

ಇದನ್ನು ಓದಿ: ಪಾನ್- ಆಧಾರ್ ಲಿಂಕ್ ಮಾಡಿದ್ದೀರಾ? ಇಲ್ಲವಾ? ಗುರುತು ಇಲ್ಲದಿದ್ದರೂ ಪರವಾಗಿಲ್ಲ, ಸಿಂಪಲ್‌ಗಾ ಹೀಗೆ ಚೆಕ್ ಮಾಡಿ ಲಿಂಕ್ ಮಾಡಿಕೊಳ್ಳಿ!

ಇನ್ನು, ನಿಮ್ಮ ಪ್ಯಾನ್ ಕಾರ್ಡ್ -ಆಧಾರ್ ಕಾರ್ಡ್ ಲಿಂಕ್ (Aadhaar Card-Pan Card Link) ಮಾಡಲು ಇನ್​​ಕಮ್ ಟ್ಯಾಕ್ಸ್​ (ಆದಾಯ ತೆರಿಗೆ) ಇಲಾಖೆಯ ಅಧಿಕೃತ ವೆಬ್ ಸೈಟ್ https://www.incometax.gov.in/iec/foportal/ ಇಲ್ಲಿ ಕ್ಲಿಕ್ ಮಾಡಿ. ಮುಖಪುಟದ ಎಡಭಾಗದಲ್ಲಿರುವ ಲಿಂಕ್ ಆಧಾರ್ (link aadhar) ಆಯ್ಕೆ ಮೇಲೆ ಕ್ಲಿಕ್ ಮಾಡಿ, ನಿಮ್ಮ ಹತ್ತು ಅಂಕಿಯ ಪ್ಯಾನ್ ಸಂಖ್ಯೆ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ 1,000 ರೂಪಾಯಿ ಶುಲ್ಕವನ್ನು ಪಾವತಿಸಸುವ ಲಿಂಕ್ ಮಾಡಬಹುದು.

ಇದನ್ನು ಓದಿ: ಉದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌; ಪಿಎಫ್ ಬಡ್ಡಿ ದರ ಹೆಚ್ಚಿಸಿದ ಕೇಂದ್ರ, ಶೇಕಡಾವಾರು ಎಷ್ಟು ಏರಿಕೆ?

Tags: Aadhaar cardAadhaar Card LinkAadhaar Card-Pan Card Linking:Be careful before linking Aadhaar and PANCheck and link PAN Cardegov-nsdl.comfeaturedHow to link Aadhaar and PAN securelyhttps://www.incometax.gov.in/iec/foportal/link PAN Cardlink PAN Card and Aadhaar Cardlink PAN card with AadhaarNSDLPAN cardPAN Card Link with Aadhaar Cardpay Rs 1000 fineVIJAYAPRABHA.COMwww.incometax.gov.inಆಧಾರ್ ಕಾರ್ಡ್ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ಆಧಾರ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆಆಧಾರ್‌-ಪ್ಯಾನ್‌ ಲಿಂಕ್‌ ಆಗದಿದ್ದರೆ ಸಮಸ್ಯೆಕೇಂದ್ರ ಸರ್ಕಾರಪಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ಪ್ಯಾನ್ ಕಾರ್ಡ್ಪ್ಯಾನ್ ಕಾರ್ಡ್ -ಆಧಾರ್ ಕಾರ್ಡ್ ಲಿಂಕ್ಪ್ಯಾನ್- ಆಧಾರ್ ಲಿಂಕ್ಪ್ಯಾನ್-ಆಧಾರ್ ಕಾರ್ಡ್​ ಲಿಂಕ್ ಗಡುವು ಮತ್ತೆ ವಿಸ್ತರಣೆಫೋನ್ ಸಂಖ್ಯೆ
Previous Post

ಉದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌; ಪಿಎಫ್ ಬಡ್ಡಿ ದರ ಹೆಚ್ಚಿಸಿದ ಕೇಂದ್ರ, ಶೇಕಡಾವಾರು ಎಷ್ಟು ಏರಿಕೆ?

Next Post

Phone Pay, Google Pay ಸೇರಿದಂತೆ UPI ಬಳಕೆದಾರರಿಗೆ ಬಿಗ್ ಶಾಕ್; ಇನ್ಮುಂದೆ ಪ್ರತಿ ವಹಿವಾಟಿಗೂ ಪಿಪಿಐ ಶುಲ್ಕ, ಈ ತಿಂಗಳಿಂದಲೇ ಜಾರಿ!

Next Post
UPI Payment App

Phone Pay, Google Pay ಸೇರಿದಂತೆ UPI ಬಳಕೆದಾರರಿಗೆ ಬಿಗ್ ಶಾಕ್; ಇನ್ಮುಂದೆ ಪ್ರತಿ ವಹಿವಾಟಿಗೂ ಪಿಪಿಐ ಶುಲ್ಕ, ಈ ತಿಂಗಳಿಂದಲೇ ಜಾರಿ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Today panchanga: 31 ಮೇ 2023 ನಿರ್ಜಲ ಏಕಾದಶಿ ದಿನದ ಶುಭ ಮುಹೂರ್ತ, ರಾಹುಕಾಲದ ಮಾಹಿತಿ!
  • Dina bhavishya: 31 ಮೇ 2023 ಇಂದು ಮೇಷ, ಕರ್ಕಾಟಕ ಸೇರಿದಂತೆ ಈ 6 ರಾಶಿಗಳಿಗೆ ಅದೃಷ್ಟ ಕೂಡಿಬರುತ್ತದೆ..!
  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?