• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಸಿನೆಮಾ

ರಶ್ಮಿಕಾ ಮಂದಣ್ಣಗೆ ಶುಭಕೋರಿದ ಮಾಜಿ ಪ್ರಿಯಕರ ರಕ್ಷಿತ್ ಶೆಟ್ಟಿ! ಈ ಸುದ್ದಿ ಸಖತ್ ವೈರಲ್

Vijayaprabha by Vijayaprabha
April 5, 2023
in ಸಿನೆಮಾ
0
Rakshit Shetty Rashmika Mandanna
0
SHARES
0
VIEWS
Share on FacebookShare on Twitter

ಇಂದು ನ್ಯಾಷನಲ್‌ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಬರ್ತ್‌ ಡೇ ಪ್ರಯುಕ್ತ, ಜಾಲತಾಣದಲ್ಲಿ ಶುಭಾಷಯಗಳ ಮಳೆಯೇ ಸುರಿಯುತ್ತಿದೆ. ವಿವಿಧ ಭಾಷೆಯ ನಟ-ನಟಿಯರು ಸೇರಿದಂತೆ ಅಭಿಮಾನಿಗಳು ರಶ್ಮಿಕಾರಿಗೆ ವಿಷ್‌ ಮಾಡುತ್ತಿದ್ದಾರೆ. ಫೋಟೋ, ವಿಡಿಯೊ, ಮೀಮ್ಸ್‌ ಇತ್ಯಾದಿಗಳ ಮೂಲಕ ಜಾಲತಾಣದಲ್ಲಿ ಇದೀಗ ರಶ್ಮಿಕಾರದ್ದೆ ಸದ್ದು. ʻನ್ಯಾಷನಲ್‌ ಕ್ರಷ್‌ʼ ಬೆಡಗಿಯನ್ನು ಟ್ಯಾಗ್‌ ಮಾಡಿ, ಭಿನ್ನ ಶೈಲಿಯಲ್ಲಿ ವಿಷ್‌ ಮಾಡುವವರಿಗೇನು ಕಡಿಮೆಯಿಲ್ಲ. ಹಾಗಾಗಿ ಸದ್ಯ ಜಾಲತಾಣದಲ್ಲಿ ರಶ್ಮಿಕಾ ಟ್ರೆಂಡ್‌ ಆಗಿದ್ದಾರೆ.

Rashmika Mandanna and Rakshit Shetty

Ad 5

ಇದನ್ನು ಓದಿ: ನನಗೆ ಆ ಎರಡು ಪಕ್ಷಕ್ಕಿಂತ ಮೂರನೇ ಪಕ್ಷ ಮುಖ್ಯ ಎಂದಿದ್ದ ಕಿಚ್ಚ ಸುದೀಪ್, ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, 27ನೇ ವರ್ಷಕ್ಕೆ ಕಾಲಿಟ್ಟಿರುವ ನಟಿಗೆ ಅಭಿಮಾನಿಗಳು, ಸಿನಿಮಾ ರಂಗದ ಸ್ನೇಹಿತರು ಶುಭಕೋರಿದ್ದಾರೆ. ಇದೀಗ ನಟಿ ರಶ್ಮಿಕಾರ ಮಾಜಿ ಪ್ರಿಯಕರ ರಕ್ಷಿತ್ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋ ಕಡೆಯಿಂದ ರಶ್ಮಿಕಾ ಮಂದಣ್ಣಗೆ ವಿಶ್ ಮಾಡಿದ್ದಾರೆ. ಈ ಮೂಲಕ `ಕಿರಿಕ್ ಪಾರ್ಟಿ’ ಸಹನಟಿಗೆ ರಕ್ಷಿತ್ ಶುಭಕೋರಿದ್ದಾರೆ. ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ.

Rakshit Shetty Rashmika Mandanna

ಇದನ್ನು ಓದಿ: BIG NEWS: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬಂಧನ, ಏನದು ಪೋರ್ನ್‌ ಸ್ಟಾರ್‌-ಟ್ರಂಪ್‌ ಕೇಸ್‌?

ನಟಿ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ನಾಯಕಿಯಾಗಿ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಎಂಟ್ರಿ ಕೊಟ್ಟಿದ್ದು, 2016ರಲ್ಲಿ ತೆರೆಗೆ ಬಂದ ಈ ಚಿತ್ರವನ್ನು ಪರಂವಃ ಸ್ಟುಡಿಯೋಸ್- ಪುಷ್ಕರ್ ಫಿಲ್ಮ್ಸ್ ಒಟ್ಟಾಗಿ ನಿರ್ಮಾಣ ಮಾಡಿದ್ದು, ಮೊದಲ ಚಿತ್ರದಲ್ಲೇ ರಶ್ಮಿಕಾ ಮಂದಣ್ಣಗೆ ಬಿಗ್ ಬ್ರೇಕ್ ಸಿಕ್ಕಿತು.

ಇದನ್ನು ಓದಿ: ಖ್ಯಾತ ನಟಿ ನಗ್ಮಾ ಜೊತೆ ಅಫೇರ್..ಖ್ಯಾತ ನಟ ಹೇಳಿದ್ದೇನು? 3 ವಿವಾಹಿತ ನಟರು, ವಿವಾಹಿತ ಕ್ರಿಕೆಟಿಗ, ಆದರೂ 48 ನೇ ವಯಸ್ಸಿನಲ್ಲಿ ನಗ್ಮಾ ಏಕಾಂಗಿ!

rashmika mandanna vijayaprabha news

ರಶ್ಮಿಕಾ ಮಂದಣ್ಣ ಅವರಿಗೆ ಬರ್ತ್‌ಡೇಗೆ ಶುಭಾಶಯ ತಿಳಿಸಿ ಪರಂವಃ ಸ್ಟುಡಿಯೋಸ್ ಟ್ವೀಟ್ ಮಾಡಿದ್ದು, ರಶ್ಮಿಕಾ ಮಂದಣ್ಣ ಫೋಟೋ ಹಾಕಿ, ಗಾರ್ಜಿಯಸ್ ರಶ್ಮಿಕಾ ಮಂದಣ್ಣಗೆ ಹುಟ್ಟುಹಬ್ಬದ ಶುಭಾಶಯ. ಈ ವರ್ಷ ನಿಮಗೆ ಸಂತೋಷ, ನಗು ಮತ್ತು ಯಶಸ್ಸು ಹೆಚ್ಚಾಗಲಿ ಎಂದು ಪರಂವಃ ಸ್ಟುಡಿಯೋಸ್ ಪೋಸ್ಟ್ ಮಾಡಿದ್ದು, ಅಭಿಮಾನಿಗಳು ಕೂಡ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಶುಭಕೋರಿದ್ದಾರೆ.

ಇದನ್ನು ಓದಿ: SSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: birthdayfeaturedRakshit ShettyRakshit Shetty wishes Rashmika Mandanna on her birthdayrashmika mandannaVIJAYAPRABHA.COMಕಿರಿಕ್ ಪಾರ್ಟಿನಟಿನ್ಯಾಷನಲ್ ಕ್ರಷ್ರಕ್ಷಿತ್ ಶೆಟ್ಟಿರಶ್ಮಿಕಾ ಮಂದಣ್ಣರಶ್ಮಿಕಾ ಮಂದಣ್ಣಗೆ ಶುಭಕೋರಿದ ರಕ್ಷಿತ್ ಶೆಟ್ಟಿ
Previous Post

ನನಗೆ ಆ ಎರಡು ಪಕ್ಷಕ್ಕಿಂತ ಮೂರನೇ ಪಕ್ಷ ಮುಖ್ಯ ಎಂದಿದ್ದ ಕಿಚ್ಚ ಸುದೀಪ್, ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ!

Next Post

ರಾಜಸ್ಥಾನ ವಿರುದ್ಧ ರೋಚಕ ಜಯ ಸಾದಿಸಿದ ಪಂಜಾಬ್.. ಕೊನೆಯ ಓವರ್ ನಲ್ಲಿ ಥ್ರಿಲ್ಲಿಂಗ್ ಫಿನಿಷ್

Next Post
Punjab vs Rajasthan

ರಾಜಸ್ಥಾನ ವಿರುದ್ಧ ರೋಚಕ ಜಯ ಸಾದಿಸಿದ ಪಂಜಾಬ್.. ಕೊನೆಯ ಓವರ್ ನಲ್ಲಿ ಥ್ರಿಲ್ಲಿಂಗ್ ಫಿನಿಷ್

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Today panchanga: 06 ಜೂನ್ 2023 ಈ ದಿನ ವಿಜಯ ಮುಹೂರ್ತ, ರಾಹುಕಾಲ ಯಾವಾಗ ಬರಲಿವೆ..!
  • Dina bhavishya: 06 ಜೂನ್ 2023 ತುಲಾ ರಾಶಿ ಸೇರಿದಂತೆ ಈ 5 ರಾಶಿಯವರಿಗೆ ಇಂದು ಶುಭ ಫಲ…!
  • EPFO: PF ಹಣ ಹಿಂಪಡೆಯಲು ಯಾರು ಅರ್ಹರು? ಯಾವ ದಾಖಲೆಗಳು ಅಗತ್ಯವಿದೆ? ಇಲ್ಲಿದೆ ನೋಡಿ
  • Mudra Loan Yojana: ಯಾವುದೇ ಗ್ಯಾರಂಟಿ ಇಲ್ಲದೆ ರೂ.10 ಲಕ್ಷ ಸಾಲ; ಮೋದಿ ಸರ್ಕಾರ ಪರಿಚಯಿಸಿದ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?
  • Aadhaar Update: ಆಧಾರ್ ಹೊಂದಿರುವವರಿಗೆ ಎಚ್ಚರಿಕೆ; ಈ 2 ಕೆಲಸಗಳು ಈ ತಿಂಗಳಲ್ಲಿಯೇ ಪೂರ್ಣಗೊಳಿಸಿ..ಇಲ್ಲದಿದ್ದರೆ ಸಮಸ್ಯೆ..!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?