EPFO​​ನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ

ಭವಿಷ್ಯ ನಿಧಿ ಸಂಸ್ಥೆ (EPFO) 2859 ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದ್ದು, ಸಾಮಾಜಿಕ ಭದ್ರತಾ ಸಹಾಯಕ(SSA) 2674, ಸ್ಟೆನೋಗ್ರಾಫರ್‌ನ 185 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು…

EPFO

ಭವಿಷ್ಯ ನಿಧಿ ಸಂಸ್ಥೆ (EPFO) 2859 ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದ್ದು, ಸಾಮಾಜಿಕ ಭದ್ರತಾ ಸಹಾಯಕ(SSA) 2674, ಸ್ಟೆನೋಗ್ರಾಫರ್‌ನ 185 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

ಅರ್ಹ & ಆಸಕ್ತ ಅಭ್ಯರ್ಥಿಗಳು ಸಾಮಾಜಿಕ ಭದ್ರತಾ ಸಹಾಯಕ(SSA) , ಸ್ಟೆನೋಗ್ರಾಫರ್‌ನ ಹುದ್ದೆಗಳಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ epfindia.gov.in ನಲ್ಲಿ ಏ 26 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ: CRPF ನಲ್ಲಿ 9,212 ಕಾನ್ಸ್‌ಟೇಬಲ್‌ ಹುದ್ದೆಗಳು; SSLC ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

Vijayaprabha Mobile App free

ಹುದ್ದೆಗಳ ಸಂಪೂರ್ಣ ವಿವರ :

ಇಲಾಖೆ : ಭವಿಷ್ಯ ನಿಧಿ ಸಂಸ್ಥೆ (EPFO)

ಹುದ್ದೆಗಳ ಹೆಸರು : ಸಾಮಾಜಿಕ ಭದ್ರತಾ ಸಹಾಯಕ(SSA)- 2674, ಮತ್ತು ಸ್ಟೆನೋಗ್ರಾಫರ್‌ -185 ಹುದ್ದೆಗಳು

ಸಂಬಳ: SSA ಹುದ್ದೆಗೆ 29,200 ರೂ.- 92,300 ರೂ.ವರೆಗೆ ವೇತನ ಮತ್ತು ಸ್ಟೆನೋಗ್ರಾಫರ್ ಹುದ್ದೆಗೆ 25,500 ರೂ.- 81,100 ರೂ.ವರೆಗೆ ವೇತನ ನೀಡಲಾಗುವುದು.

ಇದನ್ನು ಓದಿ: Airtel ಬಳಕೆದಾರರಿಗೆ ಒಳ್ಳೆಯ ಸುದ್ದಿ; ರೂ100 ಕ್ಯಾಶ್‌ಬ್ಯಾಕ್ ಸೇರಿದಂತೆ Disney Hotstar, Wink Music ಉಚಿತ

ಶೈಕ್ಷಣಿಕ ವಿದ್ಯಾರ್ಹತೆ: ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳು SSA ಹುದ್ದೆಗೆ ಅಂಗೀಕೃತ ಬೋರ್ಡ್ ನಲ್ಲಿ ಯಾವುದೇ ವಿಷಯದಲ್ಲಿ ಪದವಿ / ತತ್ಸಮಾನ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು. ಮತ್ತು ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಕಂಪ್ಯೂಟರ್ ಟೈಪಿಂಗ್ ಪ್ರಾವಿಣ್ಯತೆಯನ್ನು ಹೊಂದಿರಬೇಕು. ಮತ್ತು ಸ್ಟೆನೋಗ್ರಾಫರ್‌ ಹುದ್ದೆಗೆ ಪಿಯುಸಿ ಪಾಸ್ ಅಗಿಆರಬೇಕು ಮತ್ತು ಸ್ಟೆನೋಗ್ರಾಫರ್‌ ತರಬೇತಿಯನ್ನು ಪಡೆದಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 700 ಮತ್ತು ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.

ವಯೋಮಿತಿ: ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು 27 ವರ್ಷವನ್ನು ಮೀರಿರಬಾರದು(ಜಾತಿವಾರು ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ಇದೆ)

ಇದನ್ನು ಓದಿ: SSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

ಆಯ್ಕೆವಿಧಾನ: ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ (Application Submission Method): ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.03.2023 ರಿಂದ 26.04.2023ವರೆಗೆ ಸಲ್ಲಿಸಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು EPFO ಅಧಿಕೃತ ವೆಬ್ ಸೈಟ್ www.epfoindia.gov.in ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-04-2023 ಅರ್ಜಿ ಸಲ್ಲಿಸಲು ಕೊನೆಯದಿನವಾಗಿದೆ.

ಅರ್ಜಿ ಶುಲ್ಕ ದಿನಾಂಕ: 26-04-2023 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.

ಇದನ್ನು ಓದಿ: LPG ಗ್ರಾಹಕರಿಗೆ ಭಾರೀ ಸಬ್ಸಿಡಿ..ಕೇವಲ 500ರೂಗೆ LPG ಸಿಲಿಂಡರ್, 200 ರೂ ಸಬ್ಸಿಡಿ!

ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ Important Links/ ಪ್ರಮುಖ ಲಿಂಕುಗಳು:

ಇಲಾಖೆಯ ಅಧಿಕೃತ ವೆಬ್ ಸೈಟ್ : https://www.epfindia.gov.in/site_en/index.php

ಸ್ಟೆನೋಗ್ರಾಫರ್‌ ಹುದ್ದೆಗೆ ಅಧಿಸೂಚನೆ/ Notification: https://www.epfindia.gov.in/site_docs/PDFs/Recruitments_PDFs/Advertisement_for_Stenographer(Gr.C)_24032023.pdf

SSA ಹುದ್ದೆಗೆ ಅಧಿಸೂಚನೆ/ Notification: https://www.epfindia.gov.in/site_docs/PDFs/Recruitments_PDFs/Advertisement_for_SSA_24032023.pdf

ಇದನ್ನು ಓದಿ: ರಶ್ಮಿಕಾ ಮಂದಣ್ಣಗೆ ಶುಭಕೋರಿದ ಮಾಜಿ ಪ್ರಿಯಕರ ರಕ್ಷಿತ್ ಶೆಟ್ಟಿ! ಈ ಸುದ್ದಿ ಸಖತ್ ವೈರಲ್

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.