ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ, ದೇಶದಾತ್ಯಂತ ಹೊಸ ನಿಯಮ ಜಾರಿ!

ದೇಶದಲ್ಲಿ ಕೇಂದ್ರ ಸರ್ಕಾರ (Central Govt) ನೀಡುತ್ತಿರುವ ಉಚಿತ ಪಡಿತರವನ್ನು ಕೋಟ್ಯಂತರ ಮಂದಿ ಪಡಿತರ ಚೀಟಿದಾರರಿಗೆ (Ration card holder) ಮತ್ತೊಂದು ಸಂತಸದ ಸುದ್ದಿ ನೀಡಿದೆ ಕೇಂದ್ರ ಸರ್ಕಾರ. ಹೌದು, ನೀವೂ ಪಡಿತರ ಚೀಟಿದಾರರಾಗಿದ್ದರೆ…

Ration Card

ದೇಶದಲ್ಲಿ ಕೇಂದ್ರ ಸರ್ಕಾರ (Central Govt) ನೀಡುತ್ತಿರುವ ಉಚಿತ ಪಡಿತರವನ್ನು ಕೋಟ್ಯಂತರ ಮಂದಿ ಪಡಿತರ ಚೀಟಿದಾರರಿಗೆ (Ration card holder) ಮತ್ತೊಂದು ಸಂತಸದ ಸುದ್ದಿ ನೀಡಿದೆ ಕೇಂದ್ರ ಸರ್ಕಾರ.

ಹೌದು, ನೀವೂ ಪಡಿತರ ಚೀಟಿದಾರರಾಗಿದ್ದರೆ (Ration card holder) ಉಚಿತ ಪಡಿತರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಶೇಷ ಸೌಲಭ್ಯಗಳನ್ನು (Special Facility) ಪಡೆಯುತ್ತಿರುವರಿಗೆಶುಭ ಸುದ್ದಿ ಬಂದಿದ್ದು, ಮೋದಿ ಸರ್ಕಾರದ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು(one Nation One Ration Card Scheme) ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಎಲ್ಲಾ ಅಂಗಡಿಗಳಲ್ಲಿ ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(EPS) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ.

ಇದನ್ನು ಓದಿ: EPFO​​ನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ

Vijayaprabha Mobile App free

ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆಯ(Garland Security Act) ನಿಬಂಧನೆಗಳನ್ನು ತಿದ್ದುಪಡಿ ಮಾಡಿದ್ದು, ಭದ್ರತಾ ಕಾನೂನು ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ. ಪ್ರಸ್ತುತ ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಸಾಧನಗಳೊಂದಿಗೆ ಸಂಪರ್ಕ ಹೊಂದಿದ್ದು, ಇದರಿಂದ ಪಡಿತರ ತೂಕದಲ್ಲಿ ಅಕ್ರಮಗಳಿಗೆ ಅವಕಾಶ ಇರುವುದಿಲ್ಲ. ಯಾವುದೇ ನೆಟ್‌ವರ್ಕ್ ಇಲ್ಲದಿದ್ದರೂ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (EPS) ಯಂತ್ರಗಳು ಆಫ್‌ಲೈನ್ ಮತ್ತು ಆನ್‌ಲೈನ್ ಮೋಡ್‌ನಲ್ಲಿ ಎರಡರಲ್ಲೂ ಕಾರ್ಯನಿರ್ವಹಿಸುತ್ತವೆ.

ಇದನ್ನು ಓದಿ: Airtel ಬಳಕೆದಾರರಿಗೆ ಒಳ್ಳೆಯ ಸುದ್ದಿ; ರೂ100 ಕ್ಯಾಶ್‌ಬ್ಯಾಕ್ ಸೇರಿದಂತೆ Disney Hotstar, Wink Music ಉಚಿತ

ಇನ್ನು, ಸಾರ್ವಜನಿಕ ವಿತರಣಾ ವ್ಯವಸ್ಥೆಯ(Public Distribution System) ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಸುಧಾರಿಸಲು ಮತ್ತು ಕಾಯಿದೆಯ ಸೆಕ್ಷನ್ 12 ರ ಅಡಿಯಲ್ಲಿ ಆಹಾರ ಧಾನ್ಯದ ತೂಕವನ್ನು ನವೀಕರಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಸುಧಾರಿಸುವ ಪ್ರಯತ್ನ ಇದಾಗಿದೆ ಎಂದು ಕೇಂದ್ರ ಸರ್ಕಾರ (Central Government) ಹೇಳಿದೆ. ಇನ್ನು, ರೇಷನ್ ಕಾರ್ಡ್ (Ration card) ಹೊಂದಿರುವವರು ತಮ್ಮ ಡಿಜಿಟಲ್ ಪಡಿತರ ಚೀಟಿಯನ್ನು(Digital Ration Card) ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಿಂದ(Fair Price Shop) ಆಹಾರವನ್ನು ಪಡೆಯಬಹುದು.

ಇದನ್ನು ಓದಿ: SSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.