• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ, ದೇಶದಾತ್ಯಂತ ಹೊಸ ನಿಯಮ ಜಾರಿ!

Vijayaprabha by Vijayaprabha
April 6, 2023
in ಪ್ರಮುಖ ಸುದ್ದಿ
0
Ration Card
0
SHARES
0
VIEWS
Share on FacebookShare on Twitter

ದೇಶದಲ್ಲಿ ಕೇಂದ್ರ ಸರ್ಕಾರ (Central Govt) ನೀಡುತ್ತಿರುವ ಉಚಿತ ಪಡಿತರವನ್ನು ಕೋಟ್ಯಂತರ ಮಂದಿ ಪಡಿತರ ಚೀಟಿದಾರರಿಗೆ (Ration card holder) ಮತ್ತೊಂದು ಸಂತಸದ ಸುದ್ದಿ ನೀಡಿದೆ ಕೇಂದ್ರ ಸರ್ಕಾರ.

ಹೌದು, ನೀವೂ ಪಡಿತರ ಚೀಟಿದಾರರಾಗಿದ್ದರೆ (Ration card holder) ಉಚಿತ ಪಡಿತರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಶೇಷ ಸೌಲಭ್ಯಗಳನ್ನು (Special Facility) ಪಡೆಯುತ್ತಿರುವರಿಗೆಶುಭ ಸುದ್ದಿ ಬಂದಿದ್ದು, ಮೋದಿ ಸರ್ಕಾರದ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು(one Nation One Ration Card Scheme) ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಎಲ್ಲಾ ಅಂಗಡಿಗಳಲ್ಲಿ ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(EPS) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ.

Ad 5

ಇದನ್ನು ಓದಿ: EPFO​​ನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆಯ(Garland Security Act) ನಿಬಂಧನೆಗಳನ್ನು ತಿದ್ದುಪಡಿ ಮಾಡಿದ್ದು, ಭದ್ರತಾ ಕಾನೂನು ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ. ಪ್ರಸ್ತುತ ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಸಾಧನಗಳೊಂದಿಗೆ ಸಂಪರ್ಕ ಹೊಂದಿದ್ದು, ಇದರಿಂದ ಪಡಿತರ ತೂಕದಲ್ಲಿ ಅಕ್ರಮಗಳಿಗೆ ಅವಕಾಶ ಇರುವುದಿಲ್ಲ. ಯಾವುದೇ ನೆಟ್‌ವರ್ಕ್ ಇಲ್ಲದಿದ್ದರೂ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (EPS) ಯಂತ್ರಗಳು ಆಫ್‌ಲೈನ್ ಮತ್ತು ಆನ್‌ಲೈನ್ ಮೋಡ್‌ನಲ್ಲಿ ಎರಡರಲ್ಲೂ ಕಾರ್ಯನಿರ್ವಹಿಸುತ್ತವೆ.

ಇದನ್ನು ಓದಿ: Airtel ಬಳಕೆದಾರರಿಗೆ ಒಳ್ಳೆಯ ಸುದ್ದಿ; ರೂ100 ಕ್ಯಾಶ್‌ಬ್ಯಾಕ್ ಸೇರಿದಂತೆ Disney Hotstar, Wink Music ಉಚಿತ

ಇನ್ನು, ಸಾರ್ವಜನಿಕ ವಿತರಣಾ ವ್ಯವಸ್ಥೆಯ(Public Distribution System) ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಸುಧಾರಿಸಲು ಮತ್ತು ಕಾಯಿದೆಯ ಸೆಕ್ಷನ್ 12 ರ ಅಡಿಯಲ್ಲಿ ಆಹಾರ ಧಾನ್ಯದ ತೂಕವನ್ನು ನವೀಕರಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಸುಧಾರಿಸುವ ಪ್ರಯತ್ನ ಇದಾಗಿದೆ ಎಂದು ಕೇಂದ್ರ ಸರ್ಕಾರ (Central Government) ಹೇಳಿದೆ. ಇನ್ನು, ರೇಷನ್ ಕಾರ್ಡ್ (Ration card) ಹೊಂದಿರುವವರು ತಮ್ಮ ಡಿಜಿಟಲ್ ಪಡಿತರ ಚೀಟಿಯನ್ನು(Digital Ration Card) ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಿಂದ(Fair Price Shop) ಆಹಾರವನ್ನು ಪಡೆಯಬಹುದು.

ಇದನ್ನು ಓದಿ: SSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: central governmentDigital Ration CardFair Price ShopfeaturedGarland Security ActImportant news for ration card holdersOne Nation One Ration Card Schemeonline electronic pointonline electronic point of sale devices are mandatory in all shopsPublic Distribution SystemRation card holdersale devicesSpecial FacilityVIJAYAPRABHA.COMಒನ್ ನೇಷನ್ ಒನ್ ರೇಷನ್ ಕಾರ್ಡ್ಕೇಂದ್ರ ಸರ್ಕಾರಡಿಜಿಟಲ್ ಪಡಿತರ ಚೀಟಿದೇಶದಾತ್ಯಂತ ಹೊಸ ನಿಯಮ ಜಾರಿನ್ಯಾಯಬೆಲೆ ಅಂಗಡಿಪಡಿತರ ಚೀಟಿದಾರಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿವಿಶೇಷ ಸೌಲಭ್ಯಸಾರ್ವಜನಿಕ ವಿತರಣಾ ವ್ಯವಸ್ಥೆಹಾರ ಭದ್ರತಾ ಕಾಯ್ದೆ
Previous Post

EPFO​​ನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ

Next Post

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್; ಬರೋಬ್ಬರಿ 1,30,000 ಹುದ್ದೆಗಳ ಭರ್ತಿಗೆ ಅಧಿಸೂಚನೆ!

Next Post
CRPF

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್; ಬರೋಬ್ಬರಿ 1,30,000 ಹುದ್ದೆಗಳ ಭರ್ತಿಗೆ ಅಧಿಸೂಚನೆ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?