• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್; ಬರೋಬ್ಬರಿ 1,30,000 ಹುದ್ದೆಗಳ ಭರ್ತಿಗೆ ಅಧಿಸೂಚನೆ!

VijayaprabhabyVijayaprabha
April 6, 2023
inಪ್ರಮುಖ ಸುದ್ದಿ
0
CRPF
0
SHARES
0
VIEWS
Share on FacebookShare on Twitter

ಕೇಂದ್ರ ಸರ್ಕಾರ(central government) ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, CRPF (Central Reserve Police Force)ನಲ್ಲಿ 1,30,000 ಕಾನ್‌ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದ್ದು, ಈ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದೆ.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ, ದೇಶದಾತ್ಯಂತ ಹೊಸ ನಿಯಮ ಜಾರಿ!

ಹೌದು, CRPFನಲ್ಲಿ ಪುರುಷರಿಗೆ 1.25 ಲಕ್ಷ ಮತ್ತು ಮಹಿಳೆಯರಿಗೆ 4667 ಉದ್ಯೋಗಗಳಿವೆ. ಅಭ್ಯರ್ಥಿಗಳ ವಯಸ್ಸು 18ರಿಂದ 23 ವರ್ಷಗಳ ನಡುವೆ ಇರಬೇಕು. ಎಸ್‌ಸಿ ಮತ್ತು ಎಸ್‌ಟಿಗೆ ಐದು ವರ್ಷ ಮತ್ತು ಒಬಿಸಿಗಳಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಅಗ್ನಿವೀರರಿಗೆ 10% ಉದ್ಯೋಗ ಮೀಸಲಿಡಲಾಗಿದ್ದು, ಇನ್ನು, ಅರ್ಜಿಗಳ ಸ್ವೀಕೃತಿಯ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಇದನ್ನು ಓದಿ: EPFO​​ನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ

ಸದ್ಯ CRPF (Central Reserve Police Force) ನಲ್ಲಿ 9,212 ಕಾನ್ಸ್‌ಟೇಬಲ್ (ತಾಂತ್ರಿಕ, ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಹುದ್ದೆಗಳ ಸಂಖ್ಯೆ 460+6 ಮಹಿಳಾ ಹುದ್ದೆಗಳು ಇದ್ದು, ಹುದ್ದೆಗೆ ಅನುಗುಣವಾಗಿ 10ನೇ, ITI ಪಾಸ್, ಹೆವಿ ವೆಹಿಕಲ್ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ https://vijayaprabha.com/2023/03/27/9212-constable-posts-in-crpf-sslc-eligibility-apply-now/ ಮೇಲೆ ಕ್ಲಿಕ್ ಮಾಡಿ

ಇದನ್ನು ಓದಿ: SSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

Tags: Central Reserve Police Forceconstable postsCRPF ನಲ್ಲಿ 130000 ಕಾನ್‌ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆCRPFನಲ್ಲಿ 130000 ಕಾನ್‌ಸ್ಟೆಬಲ್ ಹುದ್ದೆfeaturednotificationSoon notification to fill 130000 constable posts in CRPFVIJAYAPRABHA.COMಅಗ್ನಿವೀರಅಧಿಸೂಚನೆಉದ್ಯೋಗಕೇಂದ್ರ ಸರ್ಕಾರಹೆವಿ ವೆಹಿಕಲ್ ಡ್ರೈವಿಂಗ್ ಲೈಸೆನ್ಸ್
Previous Post

ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ, ದೇಶದಾತ್ಯಂತ ಹೊಸ ನಿಯಮ ಜಾರಿ!

Next Post

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

Next Post
Heavy Rain

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ
  • Airtel 5G plan: ಏರ್‌ಟೆಲ್ ಬಳಕೆದಾರರಿಗೆ ಗುಡ್ ನ್ಯೂಸ್; ರೂ.99 ಅಗ್ಗದ ಬೆಲೆಗೆ ಅನಿಯಮಿತ 5G ಡೇಟಾ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?