• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಇನ್ಮುಂದೆ ಯುಪಿಐ ಮೂಲಕವೂ ಸಿಗಲಿದೆ ಸಾಲ; ಗೂಗಲ್‌ ಪೇ, ಫೋನ್‌ಪೇ ಮೂಲಕ ಸಾಲ ಹೇಗೆ?

Vijayaprabha by Vijayaprabha
April 7, 2023
in ಪ್ರಮುಖ ಸುದ್ದಿ
0
UPI Payment App
0
SHARES
0
VIEWS
Share on FacebookShare on Twitter

ಯುಪಿಐ(UPI) ಪಾವತಿ ವ್ಯವಸ್ಥೆ ಬಳಕೆ ಇಂದು ಹೆಚ್ಚಿದ್ದು, ಈ ಡಿಜಿಟಲ್ ಪಾವತಿ ವ್ಯವಸ್ಥೆಯಿಂದ(Digital payment system) ನಗದು ಪಡೆಯಲು ಬ್ಯಾಂಕ್ ಅಥವಾ ಎಟಿಎಂಗೆ(ATM) ಹೋಗುವವರ ಸಂಖ್ಯೆ ಕೂಡ ಕಡಿಮೆಯಾಗಿದೆ. ಈಗ ಯುಪಿಐ ಮೂಲಕ ಸಾಲವೂ ಸಿಗುವಂತಾದರೆ? ಹೌದು, ಇಂತಹ ಸೌಲಭ್ಯ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್(RBI) ಮುಂದಾಗಿದೆ.

ಇದನ್ನು ಓದಿ: ರೇಷನ್‌ ಕಾರ್ಡ್‌ ಇದ್ದವರಿಗೆ ಹೊಸ ರೂಲ್ಸ್‌; ಜೂನ್‌ 30 ರೊಳಗೆ ತಪ್ಪದೇ ಈ ಕೆಲಸ ಮಾಡಿ, ಇಲ್ಲದಿದ್ದರೆ ನಿಮ್ಮ ರೇಷನ್‌ ಕಡಿತ ಪಕ್ಕಾ.!

Ad 5

ಗೂಗಲ್‌ ಪೇ(Google pay), ಫೋನ್‌ಪೇ (Phone pay) ಮುಂತಾದ ಯುಪಿಐ ಆಧಾರಿತ ಮೊಬೈಲ್‌ ಅಪ್ಲಿಕೇಷನ್‌ಗಳ(UPI based mobile application) ಮೂಲಕವೂ ಇನ್ಮುಂದೆ ಸಾಲ(Loan) ಪಡೆಯಬಹುದಾಗಿದ್ದು, ಆರ್‌ಬಿಐ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ. ಈ ನಿರ್ಧಾರದಿಂದ ಯುಪಿಐ ಮತ್ತಷ್ಟು ಜನಪ್ರಿಯವಾಗಲಿದ್ದು, ಪ್ರಸ್ತುತ ಯುಪಿಐ ಮೂಲಕ ದಿನಕ್ಕೆ ಸರಾಸರಿ 36 ಕೋಟಿ ರೂ ವಹಿವಾಟುಗಳು ನಡೆಯುತ್ತಿವೆ.

ಇದನ್ನು ಓದಿ: ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದೀರಾ? ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆ ಬಂದ್, ನಿಮ್ಮ ಹಣ ಪಡೆಯಲು ಸಾಧ್ಯವಿಲ್ಲ!

ಈ ಬಗ್ಗೆ RBI ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಹಣಕಾಸು ನೀತಿ ಸಮಿತಿಯ ದ್ವಿಮಾಸಿಕ ವರದಿ ಪ್ರಕಟಿಸುವ ಸಂದರ್ಭದಲ್ಲಿ ಮಾಹಿತಿ ನೀಡಿದ್ದು, ಯುಪಿಐ ಮೂಲಕ ಬ್ಯಾಂಕ್ ಗಳ ಪೂರ್ವ ಅನುಮತಿಯುಳ್ಳ ಸಾಲಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗುವುದು. ಗ್ರಾಹಕರಿಗೆ ಸಾಲ ಪಡೆಯುವುದು ಕೂಡಾ ಸುಲಭವಾಗಲಿದೆ. ಇದರಿಂದ ಚೀನಾ ಮೂಲದ ಸಾಲ ಅಪ್ಲಿಕೇಷನ್‌ಗಳ ವಂಚನೆ ತಪ್ಪಿಸಬಹುದು ಎಂದು ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ.

ಇದನ್ನು ಓದಿ: Airtel ಬಳಕೆದಾರರಿಗೆ ಒಳ್ಳೆಯ ಸುದ್ದಿ; ರೂ100 ಕ್ಯಾಶ್‌ಬ್ಯಾಕ್ ಸೇರಿದಂತೆ Disney Hotstar, Wink Music ಉಚಿತ

ಯುಪಿಐ ಮೂಲಕವೂ ಸಾಲ ಹೇಗೆ

ಇನ್ನು, ಬ್ಯಾಂಕಿನಿಂದ ಪೂರ್ವ ಅನುಮೋದನೆಗೊಂಡಿರುವ ಸಾಲ ಅಥವಾ ಪೂರ್ವ ಮಂಜೂರಾದ ಕ್ರೆಡಿಟ್ ಲೈನ್‌ಗಳು (pre-sanctioned credit lines) ಗ್ರಾಹಕರಿಗೆ ಮೊದಲೇ ನಿರ್ದಿಷ್ಟ ಮೊತ್ತದ ಸಾಲವನ್ನು ಮಂಜೂರು ಮಾಡಲಾಗಿರುತ್ತದೆ. ಇನ್ನು, ಬ್ಯಾಂಕ್ ನಿಂದ ಮಂಜೂರಾಗಿರುವ ಸಾಲವನ್ನು ಯುಪಿಐ ಮೂಲಕ ಪಡೆಯಬಹುದಾಗಿದ್ದು, ಗ್ರಾಹಕ ಎಷ್ಟು ಮೊತ್ತದ ಹಣವನ್ನು ವಿತ್ ಡ್ರಾ ಮಾಡಿರುತ್ತಾನೋ ಅಥವಾ ಬಳಸಿಕೊಂಡಿರುತ್ತಾನೋ ಅದಕ್ಕೆ ಮಾತ್ರ ಬಡ್ಡಿ ದರ ಪಾವತಿಸಬೇಕು.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ, ದೇಶದಾತ್ಯಂತ ಹೊಸ ನಿಯಮ ಜಾರಿ!

ಇಷ್ಟು ದಿನ ಯುಪಿಐ ಅನ್ನು ಪಾವತಿಗಾಗಿ ಬ್ಯಾಂಕ್ ಡೆಬಿಟ್ ಖಾತೆಗಳು ಮತ್ತು ರುಪೇ ಕ್ರೆಡಿಟ್ ಕಾರ್ಡ್ ಗಳಿಗೆ(RuPay Credit Card) ಮಾತ್ರ ಲಿಂಕ್ ಮಾಡಲಾಗಿತ್ತು. ಆರ್ ಬಿಐ(RBI) ಘೋಷಣೆಯಿಂದ ಈಗ ಯುಪಿಐ ಪ್ರಯೋಜನಗಳಿಗೆ ಮತ್ತಷ್ಟನ್ನು ಸೇರ್ಪಡೆಗೊಳಿಸಿದೆ.

ಇದನ್ನು ಓದಿ: EPFO​​ನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: Digital Payment SystemfeaturedGoogle PayLoanLoans will also be available through UPILoans will also be available through UPI including Google Pay PhonePayPhone PayRuPay Credit CardShaktikanta DasUPIUPI Based Mobile ApplicationVIJAYAPRABHA.COMಗೂಗಲ್ ಪೇಗೂಗಲ್‌ ಪೇ ಫೋನ್‌ಪೇ ಮೂಲಕ ಸಾಲಡಿಜಿಟಲ್ ಪಾವತಿ ವ್ಯವಸ್ಥೆಫೋನ್‌ಪೇಯುಪಿಐಯುಪಿಐ ಆಧಾರಿತ ಮೊಬೈಲ್‌ ಅಪ್ಲಿಕೇಷನ್‌ಯುಪಿಐ ಮೂಲಕವೂ ಸಾಲ ಹೇಗೆಯುಪಿಐ ಮೂಲಕವೂ ಸಿಗಲಿದೆ ಸಾಲರುಪೇ ಕ್ರೆಡಿಟ್ ಕಾರ್ಡ್ಶಕ್ತಿಕಾಂತ ದಾಸ್ಸಾಲ
Previous Post

ರೇಷನ್‌ ಕಾರ್ಡ್‌ ಇದ್ದವರಿಗೆ ಹೊಸ ರೂಲ್ಸ್‌; ಜೂನ್‌ 30 ರೊಳಗೆ ತಪ್ಪದೇ ಈ ಕೆಲಸ ಮಾಡಿ, ಇಲ್ಲದಿದ್ದರೆ ನಿಮ್ಮ ರೇಷನ್‌ ಕಡಿತ ಪಕ್ಕಾ.!

Next Post

Sukanya Samriddhi Yojana: ಹೀಗೆ ಮಾಡಿದ್ರೆ ನಿಮ್ಮ ಕೈಗೆ ಸಿಗಲಿದೆ ಬರೋಬ್ಬರಿ 64 ಲಕ್ಷ ರೂ!

Next Post
sukanya-samriddhi-yojana-vijayaprabha-news

Sukanya Samriddhi Yojana: ಹೀಗೆ ಮಾಡಿದ್ರೆ ನಿಮ್ಮ ಕೈಗೆ ಸಿಗಲಿದೆ ಬರೋಬ್ಬರಿ 64 ಲಕ್ಷ ರೂ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Today panchanga: 06 ಜೂನ್ 2023 ಈ ದಿನ ವಿಜಯ ಮುಹೂರ್ತ, ರಾಹುಕಾಲ ಯಾವಾಗ ಬರಲಿವೆ..!
  • Dina bhavishya: 06 ಜೂನ್ 2023 ತುಲಾ ರಾಶಿ ಸೇರಿದಂತೆ ಈ 5 ರಾಶಿಯವರಿಗೆ ಇಂದು ಶುಭ ಫಲ…!
  • EPFO: PF ಹಣ ಹಿಂಪಡೆಯಲು ಯಾರು ಅರ್ಹರು? ಯಾವ ದಾಖಲೆಗಳು ಅಗತ್ಯವಿದೆ? ಇಲ್ಲಿದೆ ನೋಡಿ
  • Mudra Loan Yojana: ಯಾವುದೇ ಗ್ಯಾರಂಟಿ ಇಲ್ಲದೆ ರೂ.10 ಲಕ್ಷ ಸಾಲ; ಮೋದಿ ಸರ್ಕಾರ ಪರಿಚಯಿಸಿದ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?
  • Aadhaar Update: ಆಧಾರ್ ಹೊಂದಿರುವವರಿಗೆ ಎಚ್ಚರಿಕೆ; ಈ 2 ಕೆಲಸಗಳು ಈ ತಿಂಗಳಲ್ಲಿಯೇ ಪೂರ್ಣಗೊಳಿಸಿ..ಇಲ್ಲದಿದ್ದರೆ ಸಮಸ್ಯೆ..!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?