ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ (NPCIL) ದಲ್ಲಿ 325 ಕಾರ್ಯನಿರ್ವಾಹಕ ಟ್ರೈನಿ (Executive Trainee) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ npcilcareers.co.in ನಲ್ಲಿ ಅರ್ಜಿ ಸಲ್ಲಿಸಬಹುದು.
NPCIL ನಿಂದ ಕಾರ್ಯನಿರ್ವಾಹಕ ಟ್ರೈನಿ (Executive Trainee) ಹುದ್ದೆಗಳಿಗೆ ಏಪ್ರಿಲ್ 11ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಏಪ್ರಿಲ್ 28ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸಾಮಾನ್ಯ, OBC ಅಭ್ಯರ್ಥಿಗಳು ₹500 ಶುಲ್ಕ ಪಾವತಿಸಬೇಕಾಗುತ್ತದೆ. SC/ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ.
ಇದನ್ನು ಓದಿ: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್; ಬರೋಬ್ಬರಿ 1,30,000 ಹುದ್ದೆಗಳ ಭರ್ತಿಗೆ ಅಧಿಸೂಚನೆ!
ಹುದ್ದೆಗಳ ಸಂಪೂರ್ಣ ವಿವರ
ವಿದ್ಯಾರ್ಹತೆ: ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ BE,BTch,BSc
ಆಯ್ಕೆ: GATE 2021/2022/2023 ಸ್ಕೋರ್, ಸಂದರ್ಶನದ ಆಧಾರದ ಮೇಲೆ.
ಅರ್ಜಿ ಶುಲ್ಕ : ಸಾಮಾನ್ಯ, OBC ಅಭ್ಯರ್ಥಿಗಳು ₹500 ಶುಲ್ಕ ಮತ್ತು SC/ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ
ಅಪ್ಲಿಕೇಶನ್ ಹಾಕಲು ಆರಂಭದ ದಿನ : 11.4. 2023.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.4.2023.
ಇದನ್ನು ಓದಿ: EPFOನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ
ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ
ಇಲಾಖೆಯ ಅಧಿಕೃತ ವೆಬ್‌ಸೈಟ್: https://npcilcareers.co.in
ಹುದ್ದೆಗಳ ನೋಟಿಫಿಕೇಶನ್ ಗಾಗಿ :https://npcilcareers.co.in/ETHQ2023/documents/advt.pdf
ಇದನ್ನು ಓದಿ: 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಹೊಂದಿರುವವರಿಗೆ ಹೊಸ ನಿಯಮ; ಜೂನ್ 14 ಕೊನೆಯ ದಿನ, ಬೇಗನೆ ಈ ಕೆಲಸ ಮಾಡಿ!