• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

VIMUL ನಲ್ಲಿ ವಿವಿಧ ಹುದ್ದೆಗಳು; ಎಸ್‌ಎಸ್‌ಎಲ್‌ಸಿ, ಐಟಿಐ, ಪದವಿ ವಿದ್ಯಾರ್ಹತೆ, 25 ಏಪ್ರಿಲ್ ಕೊನೆ ದಿನ

VijayaprabhabyVijayaprabha
April 15, 2023
inಪ್ರಮುಖ ಸುದ್ದಿ
0
VIMUL KMF
0
SHARES
0
VIEWS
Share on FacebookShare on Twitter

ವಿಜಯಪುರ ಮತ್ತು ಬಾಗಲಕೋಟೆ ಹಾಲು ಒಕ್ಕೂಟ (VIMUL) ನಲ್ಲಿ ವಿವಿಧ ವೃಂದಗಳ ಖಾಲಿ ಇರುವ ಒಟ್ಟು 40 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ವಿಜಯಪುರ ಮತ್ತು ಬಾಗಲಕೋಟೆ ಹಾಲು ಒಕ್ಕೂಟ (VIMUL) ಅಧಿಕೃತ ವೆಬ್ ಸೈಟ್ https://bimul.coop/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಏಪ್ರಿಲ್ 2023 ಆಗಿದೆ.

ಇದನ್ನು ಓದಿ: TUMUL ನಲ್ಲಿ 219 ಹುದ್ದೆಗಳಿಗೆ ಅರ್ಜಿ ಅಹ್ವಾನ; ಮೂರೇ ದಿನ ಬಾಕಿ, ಇಂದೇ ಅರ್ಜಿ ಸಲ್ಲಿಸಿ

ಹುದ್ದೆಗಳ ಸಂಪೂರ್ಣ ವಿವರ:

ಇಲಾಖೆ : ವಿಜಯಪುರ ಮತ್ತು ಬಾಗಲಕೋಟೆ ಹಾಲು ಒಕ್ಕೂಟ (VIMUL) ನಲ್ಲಿ

ಹುದ್ದೆಯ ಹೆಸರು ಮತ್ತು ಸಂಖ್ಯೆ: ಸಹಾಯಕ ವ್ಯವಸ್ಥಾಪಕರು 6. ತಾಂತ್ರಿಕ ಅಧಿಕಾರಿ 2, ವಿಸ್ತರಣಾಧಿಕಾರಿ 8, ಕೆಮಿಸ್ಟ್ ದರ್ಜೆ 2- 03, ಕಿರಿಯ ಸಿಸ್ಟಂ ಆಪರೇಟರ್ 3, ಆಡಳಿತ ಸಹಾಯಕ ದರ್ಜೆ 2, ಮಾರುಕಟ್ಟೆ ಸಹಾಕಯರು 2, ಕಿರಿಯ ತಾಂತ್ರಿಕ 8, ಹಾಲು ರವಾನೆಗಾರ 6 ಹುದ್ದೆಗಳಿಗೆ ಅರ್ಜಿ ಅಹ್ವಾನ

ಹುದ್ದೆಗಳ ಸಂಖ್ಯೆ : ಒಟ್ಟು 40 ಹುದ್ದೆಗಳು

ವಿದ್ಯಾರ್ಹತೆ: ಬಿ.ಎಸ್.ಸಿ/ಬಿಕಾಂ/ಬಿಬಿಎ/ಬಿ.ವಿ.ಎಸ್.ಸಿ ಅನುಭವ, ಎಸ್‌ಎಸ್‌ಎಲ್‌ಸಿ/ಐಟಿಐ/ಯಾವುದೇ ಪದವಿ/ (ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿರಬೇಕು)

ಇದನ್ನು ಓದಿ: ಪಾನ್ ಕಾರ್ಡ್ ಹೊಂದಿರುವವರಿಗೆ ಬಿಗ್ ನ್ಯೂಸ್: ಪ್ಯಾನ್-ಆಧಾರ್ ಲಿಂಕ್ ಆಯ್ಕೆಯಲ್ಲಿ ಭಾರಿ ಬದಲಾವಣೆ!

ವಯಸ್ಸಿನ ಮಿತಿ :ಸಾಮಾನ್ಯ ವರ್ಗ 18-35 ವರ್ಷ ( ಜಾತಿವಾರು ಮಿಸಲಾತಿಗನುಗುಣವಾಗಿ ವಯೋಮಿತಿ ಸಡಿಲಿಕೆ)

ಅರ್ಜಿ ಶುಲ್ಕ: ಸಾಮಾನ್ಯ ವರ್ಗ/ಇತರೆ ಹಿಂದುಳಿದ ವರ್ಗ ರೂ1000 ಶುಲ್ಕ ಮತ್ತು SC/ST/C1/ PWD ಅಭ್ಯರ್ಥಿಗಳಿಗೆ ರೂ.500 ಇರುತ್ತದೆ

ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ https://bimul.coop/ಪ್ರವೇಶಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಏಪ್ರಿಲ್ 2023 ಆಗಿದೆ.

ಇದನ್ನು ಓದಿ: ಪ್ರಧಾನಮಂತ್ರಿ ಟ್ರ್ಯಾಕ್ಟರ್ ಯೋಜನೆ: ಅದ್ಭುತ ಅವಕಾಶ, ಅರ್ಧ ಬೆಲೆಗೆ ಟ್ರ್ಯಾಕ್ಟರ್; ಅರ್ಹತೆ, ಅರ್ಜಿ ವಿವರ ಇಲ್ಲಿದೆ!

ಹೆಚ್ಚಿನ ಮಾಹಿತಿಗಾಗಿ:

ಇಲಾಖೆಯ ಅಧಿಕೃತ ವೆಬ್‌ಸೈಟ್: https://bimul.coop/

ಅಧಿಸೂಚನೆ/ Notification : https://bimul.coop/wp-content/uploads/2023/03/VIMUL_NOTIFICATION-3-2023.pdf

ಅರ್ಜಿ ಸಲ್ಲಿಸಲು / Apply Online: https://bimul.deltainfo.in/login.aspx

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ; ಇನ್ಮುಂದೆ ಟಚ್ ಇಲ್ಲದೆ ಆಧಾರ್ ಬಯೋಮೆಟ್ರಿಕ್!

Tags: Application InvitationfeaturedGraduation Qualificationhttps://bimul.coop/ITISSLCVarious posts in VIMULVIJAYAPRABHA.COMVIMULಅರ್ಜಿ ಅಹ್ವಾನಎಸ್‍ಎಸ್‍ಎಲ್‍ಸಿಐಟಿಐಪದವಿವಿಜಯಪುರ ಮತ್ತು ಬಾಗಲಕೋಟೆ ಹಾಲು ಒಕ್ಕೂಟಹುದ್ದೆ
Previous Post

ಪಾನ್ ಕಾರ್ಡ್ ಹೊಂದಿರುವವರಿಗೆ ಬಿಗ್ ನ್ಯೂಸ್: ಪ್ಯಾನ್-ಆಧಾರ್ ಲಿಂಕ್ ಆಯ್ಕೆಯಲ್ಲಿ ಭಾರಿ ಬದಲಾವಣೆ!

Next Post

BREAKING: ಮಾಜಿ ಸಚಿವರಿದ್ದ ಕಾರು ಭೀಕರ ಅಪಘಾತ, ಬಾಬುರಾವ್‌ ಚಿಂಚನಸೂರ್‌ಗೆ ಗಂಭೀರ ಗಾಯ!

Next Post
Baburao Chinchansur

BREAKING: ಮಾಜಿ ಸಚಿವರಿದ್ದ ಕಾರು ಭೀಕರ ಅಪಘಾತ, ಬಾಬುರಾವ್‌ ಚಿಂಚನಸೂರ್‌ಗೆ ಗಂಭೀರ ಗಾಯ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ
  • Airtel 5G plan: ಏರ್‌ಟೆಲ್ ಬಳಕೆದಾರರಿಗೆ ಗುಡ್ ನ್ಯೂಸ್; ರೂ.99 ಅಗ್ಗದ ಬೆಲೆಗೆ ಅನಿಯಮಿತ 5G ಡೇಟಾ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?