• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಕನಕಪುರದಲ್ಲಿ ಅಶೋಕ್‌ ವಿರುದ್ಧ ಡಿಕೆಶಿಗೆ ದಾಖಲೆ ಅಂತರದಲ್ಲಿ ಜಯ; ಗಮನ ಸೆಳೆದ ಡಿಕೆಶಿ ಸಲಹೆಗಾರ ಟ್ವೀಟ್‌!

Vijayaprabha by Vijayaprabha
April 17, 2023
in ಪ್ರಮುಖ ಸುದ್ದಿ, ರಾಜಕೀಯ
0
Political Adviser Naresh Arora
0
SHARES
0
VIEWS
Share on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆ, ಕನಕಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಅಂತರದಲ್ಲಿ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಶಿವಕುಮಾರ್‌ ಅವರ ರಾಜಕೀಯ ಸಲಹೆಗಾರರಾದ ನರೇಶ್‌ ಅರೋರಾ ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನು ಓದಿ: ವಿದ್ಯುತ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು; ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆ ದಿನ

Ad 5

ಹೌದು, ಈ ಬಾರಿ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಆರ್‌. ಅಶೋಕ್‌ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದು, ಎಲ್ಲರ ಗಮನ ಕನಕಪುರ ಕ್ಷೇತ್ರದ ಫಲಿತಾಂಶದ ಮೇಲೆ ಬಿದ್ದಿದೆ. ಈ ನಡುವೆ ಶಿವಕುಮಾರ್‌ ಅವರ ರಾಜಕೀಯ ಸಲಹೆಗಾರರಾದ ನರೇಶ್‌ ಅರೋರಾ ಅವರು ಮಾಡಿರುವ ಟ್ವೀಟ್‌ ಗಮನ ಸೆಳೆದಿದೆ.

ಇದನ್ನು ಓದಿ: Jan Dhan Scheme: ಜನ್ ಧನ್ ಗ್ರಾಹಕರಿಗೆ 10 ಸಾವಿರ ರೂ,1.30 ಲಕ್ಷ ರೂ ಬೆನಿಫಿಟ್ಸ್!

ಈ ಬಾರಿ ನಾನು ನಿಚ್ಛಳವಾಗಿ 2023ರ ವಿಧಾನಸಭಾ ಚುನಾವಣೆ ಬಗ್ಗೆ ಭವಿಷ್ಯ ನುಡಿಯುತ್ತಿದ್ದು, ಡಿಕೆ ಶಿವಕುಮಾರ್‌ ಅವರು ರಾಜ್ಯದ ಮಿಕ್ಕೆಲ್ಲಾ ಅಭ್ಯರ್ಥಿಗಳಿಗಿಂತ ಅತಿ ಹೆಚ್ಚು ಮತಗಳ ಅಂತರದಲ್ಲಿ ವಿಜಯ ಸಾಧಿಸಲಿದ್ದಾರೆ ಎಂದು ಶಿವಕುಮಾರ್‌ ಅವರ ರಾಜಕೀಯ ಸಲಹೆಗಾರರಾದ ನರೇಶ್‌ ಅರೋರಾ ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನು ಓದಿ: SBI ನ ಹೊಸ ಯೋಜನೆ ಮತ್ತೆ ಬಂದಿದೆ; ಗ್ರಾಹಕರಿಗೆ ಹೆಚ್ಚು ಲಾಭ, ಕೊನೆಯ ದಿನಾಂಕ ಯಾವಾಗ? ಇಲ್ಲಿದೆ ನೋಡಿ

I am sticking my neck out and making a prediction for #KarnatakaElections2023

— .@DKShivakumar will win his seat with a greater margin than anyone else in the state.

Kanakpura loves DK. pic.twitter.com/9U7L4qid8A

— Naresh Arora (@nishuarora) April 17, 2023

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: adviserDKDK Shiv KumarDK Shiv Kumar will win in Kanakapur constituency by a record marginDK's adviser tweetedfeaturedKanakapur constituencymarginNaresh AroraPolitical AdviserrecordtweetedVIJAYAPRABHA.COMಆರ್ ಅಶೋಕ್ಕನಕಪುರ ಕ್ಷೇತ್ರಕೆಪಿಸಿಸಿ ಅಧ್ಯಕ್ಷಡಿ ಕೆ ಶಿವಕುಮಾರ್ಡಿಕೆಶಿಡಿಕೆಶಿ ಸಲಹೆಗಾರನರೇಶ್‌ ಅರೋರಾರಾಜಕೀಯ ಸಲಹೆಗಾರಸಚಿವ
Previous Post

ವಿದ್ಯುತ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು; ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆ ದಿನ

Next Post

ಪ್ರತಿ ತಿಂಗಳು ನಿಮಗೆ ಹಣ ಬೇಕೇ? ಈ 7 ಅದ್ಭುತ ಯೋಜನೆಗಳು ನಿಮಗಾಗಿ!

Next Post
money

ಪ್ರತಿ ತಿಂಗಳು ನಿಮಗೆ ಹಣ ಬೇಕೇ? ಈ 7 ಅದ್ಭುತ ಯೋಜನೆಗಳು ನಿಮಗಾಗಿ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?