• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ದಿನಕ್ಕೆ ಕೇವಲ 30 ರೂಪಾಯಿ ಉಳಿತಾಯದೊಂದಿದೆ ಕೈಗೆ 5 ಲಕ್ಷ ರೂ, ಸರ್ಕಾರದ ಈ ಯೋಜನೆ ಸೂಪರ್!

Vijayaprabha by Vijayaprabha
April 19, 2023
in ಪ್ರಮುಖ ಸುದ್ದಿ
0
money
0
SHARES
0
VIEWS
Share on FacebookShare on Twitter

Saving Scheme: ಕೇಂದ್ರ ಸರ್ಕಾರವು ಸಾಮಾನ್ಯ ಜನರ ಆರ್ಥಿಕ ಬೆಂಬಲಕ್ಕಾಗಿ ವಿವಿಧ ರೀತಿಯ ಉಳಿತಾಯ ಯೋಜನೆಗಳನ್ನು ಲಭ್ಯಗೊಳಿಸಿದೆ. ಇವುಗಳಲ್ಲಿ ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ಉಳಿತಾಯ ಮಾಡಬಹುದು ಮತ್ತು ಉತ್ತಮ ಆದಾಯ ಪಡೆಯಬಹುದು. ಇಂತಹ ಯೋಜನೆಗಳಲ್ಲಿ ಅಂಚೆ ಕಚೇರಿ ಉಳಿತಾಯ ಯೋಜನೆಗಳು ಮುಂಚೂಣಿಯಲ್ಲಿವೆ. ನೀವು ಸೂಕ್ತವಾದ ಯೋಜನೆಯನ್ನು ಆಯ್ಕೆ ಮಾಡಬಹುದು ಮತ್ತು ಹಣವನ್ನು ಉಳಿಸಬಹುದು. ನೀವು ಉತ್ತಮ ಆದಾಯವನ್ನು ಪಡೆಯಬಹುದು.

ಇದನ್ನು ಓದಿ: ಆಹಾರ ಇಲಾಖೆಯಲ್ಲಿ 386 ಹುದ್ದೆಗಳು; ಅರ್ಜಿ ಸಲ್ಲಿಸಲು ಮೇ 17 ಕೊನೆ ದಿನ

Ad 5

ಇದರಲ್ಲಿ ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಸ್ಕೀಮ್ (PPF) ಕೂಡ ಒಂದು. ಈ ಯೋಜನೆಯಲ್ಲಿ ನಿಯಮಿತವಾಗಿ ಹೂಡಿಕೆ ಮಾಡುವ ಮೂಲಕ ನೀವು ಉತ್ತಮ ಪ್ರಯೋಜನಗಳನ್ನು ಪಡೆಯಬಹುದು. ಯಾವುದೇ ರಿಸ್ಕ್ ಇಲ್ಲದೆ ಆದಾಯ ಪಡೆಯಬಹುದು. ದಿನವೊಂದಕ್ಕೆ ರೂ.30 ಉಳಿಸುವುದರಿಂದ ನೀವು ಮೆಚ್ಯೂರಿಟಿಯಲ್ಲಿ 5 ಲಕ್ಷಗಳನ್ನು ಹೇಗೆ ಪಡೆಯುತ್ತೀರಿ ಎಂಬುದನ್ನು ತಿಳಿಯೋಣ

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿದವರಿಗೆ ಬಿಗ್ ನ್ಯೂಸ್; ಇನ್ಮುಂದೆ ನಿಮ್ಮ ಆಸ್ತಿಗೂ ಆಧಾರ್ ಲಿಂಕ್ ಮಾಡಬೇಕು!

ಸಾರ್ವಜನಿಕ ಭವಿಷ್ಯ ನಿಧಿ ಯೋಜನೆಯು ಅತ್ಯುತ್ತಮ ನಿವೃತ್ತಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯ ಮುಕ್ತಾಯ ಸಮಯ 15 ವರ್ಷಗಳು. ಅದರ ನಂತರ ಮೆಚ್ಯೂರಿಟಿ ಸಮಯವನ್ನು ಐದು ವರ್ಷಗಳ ದರದಲ್ಲಿ ವಿಸ್ತರಿಸುವ ಅವಕಾಶವೂ ಇದೆ. ಪ್ರಸ್ತುತ, ಕೇಂದ್ರ ಸರ್ಕಾರವು ಈ ಯೋಜನೆಗೆ ಶೇಕಡಾ 7.1 ಬಡ್ಡಿದರವನ್ನು ನೀಡುತ್ತಿದೆ. ಕೇಂದ್ರವು ಇತ್ತೀಚೆಗೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದ್ದು, PPF ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಈ ಯೋಜನೆಯು ಜೂನ್ ನಂತರ ಬಡ್ಡಿದರವನ್ನು ಪರಿಷ್ಕರಿಸುವ ಸಾಧ್ಯತೆಯಿದೆ ಇದೆ ಎನ್ನಲಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ PPF ಬಡ್ಡಿ ದರ (PPF Interest Rate) ಬದಲಾಗುತ್ತದೆ. ಕೇಂದ್ರ ಸರ್ಕಾರವು ತ್ರೈಮಾಸಿಕ ಆಧಾರದ ಮೇಲೆ ಬಡ್ಡಿದರಗಳನ್ನು ಪರಿಷ್ಕರಿಸುತ್ತದೆ.

ಇದನ್ನು ಓದಿ: ವಿದ್ಯುತ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು; ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆ ದಿನ

ಪಬ್ಲಿಕ್ ಪ್ರಾವಿಡೆಂಟ್ ಫಂಡ್‌ನಲ್ಲಿ (Public Provident Fund) ಹೂಡಿಕೆ ಮಾಡುವುದರಿಂದ ನಿಮಗೆ ತೆರಿಗೆ ಪ್ರಯೋಜನಗಳನ್ನು ನೀಡುತ್ತದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಿದ ಮೊತ್ತ ಮತ್ತು ಬಡ್ಡಿ ಮತ್ತು ಹಿಂತೆಗೆದುಕೊಳ್ಳುವ ನಗದು ಮೇಲೆ ಯಾವುದೇ ತೆರಿಗೆ ಇರುವುದಿಲ್ಲ. ವಾರ್ಷಿಕವಾಗಿ ರೂ.1.5 ಲಕ್ಷದವರೆಗೆ ತೆರಿಗೆ ಪ್ರಯೋಜನವನ್ನು ಪಡೆಯಬಹುದು. ಅಲ್ಲದೆ, ಒಂದು ಆರ್ಥಿಕ ವರ್ಷದಲ್ಲಿ ಗರಿಷ್ಠ 1.5 ಲಕ್ಷ ರೂ ಇದರಲ್ಲಿ ಹೂಡಿಕೆ ಮಾಡಬಹುದು. ನಿಮ್ಮ ಆದಾಯವು ನೀವು ಮಾಡುವ ಹೂಡಿಕೆಯ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ನೆನಪಿಡಿ.

ಇದನ್ನು ಓದಿ: ಮದುವೆಯಾಗದೆ ಗರ್ಭಿಣಿಯಾದ ಖ್ಯಾತ ನಟಿ ಇಲಿಯಾನ; ಮಗುವಿನ ತಂದೆ ಯಾರು..!?

ಉದಾಹರಣೆಗೆ, ನೀವು ಪ್ರತಿ ವರ್ಷ ಪಿಪಿಎಫ್ ಯೋಜನೆಯಲ್ಲಿ ರೂ.10,000 ಹೂಡಿಕೆ ಮಾಡಿದರೆ ಮತ್ತು ಅವಧಿಯನ್ನು 20 ವರ್ಷಗಳವರೆಗೆ ವಿಸ್ತರಿಸಿದರೆ, ನೀವು ಮೆಚ್ಯೂರಿಟಿಯಲ್ಲಿ ರೂ.4.5 ಲಕ್ಷವನ್ನು ಪಡೆಯಬಹುದು. 7.1 ರ ಪ್ರಸ್ತುತ ಬಡ್ಡಿದರವನ್ನು ಆಧರಿಸಿ ಇದನ್ನು ಅಂದಾಜಿಸಲಾಗಿದೆ. ನಿಮ್ಮ ಹೂಡಿಕೆ ರೂ.2 ಲಕ್ಷಗಳು ಆದರೆ ಅದರ ಮೇಲಿನ ಆದಾಯ ರೂ.2.43 ಲಕ್ಷಗಳು ಆಗುತ್ತದೆ. ವರ್ಷಕ್ಕೆ ರೂ.10 ಸಾವಿರ ಎಂದರೆ ದಿನಕ್ಕೆ ರೂ.27 ಮಾತ್ರ. ಆದರೆ ಈ ಮೊತ್ತವನ್ನು ರೂ.12 ಸಾವಿರಕ್ಕೆ ಹೆಚ್ಚಿಸಿದರೆ ಮೆಚ್ಯೂರಿಟಿ ಸಮಯದಲ್ಲಿ ರೂ.5.3 ಲಕ್ಷ ಸಿಗುತ್ತದೆ. ಅಂದರೆ ತಿಂಗಳಿಗೆ ರೂ.1000 ಉಳಿತಾಯ ಮಾಡಿದರೆ ಸಾಕು. ಅಂದರೆ ದಿನಕ್ಕೆ ಸುಮಾರು ರೂ.30 ಉಳಿಸಬೇಕು. ನೀವು ಎಷ್ಟು ಹೆಚ್ಚು ಉಳಿಸುತ್ತೀರೋ ಅಷ್ಟು ಲಾಭವು ಹೆಚ್ಚಾಗುತ್ತದೆ. ನಿಮ್ಮ ಹೂಡಿಕೆಯನ್ನು ನಿಮಗೆ ಸರಿಹೊಂದುವಂತೆ ನಿರ್ವಹಿಸುವುದರಿಂದ, ಯಾವುದೇ ತೊಂದರೆಗಳಿಲ್ಲ. ಅಧಿಕ ಆದಾಯವಿರುತ್ತದೆ.

ಇದನ್ನು ಓದಿ: LPG ಗ್ರಾಹಕರಿಗೆ ಗುಡ್ ನ್ಯೂಸ್; ಗ್ಯಾಸ್ ಸಿಲಿಂಡರ್ ಮೇಲೆ ಬರೋಬ್ಬರಿ 2,400 ರೂ ಸಬ್ಸಿಡಿ, ಹೀಗೆ ಪಡೆಯಬಹುದು!

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: featuredPPFPPF Interest RatePPF ಬಡ್ಡಿ ದರPublic Provident FundSave Rs 30 per day and get Rs 5 Lakh in Public Provident Fund SchemeSaving SchemeVIJAYAPRABHA.COMಉಳಿತಾಯ ಯೋಜನೆದಿನಕ್ಕೆ ಕೇವಲ 30 ರೂ ಉಳಿತಾಯದೊಂದಿದೆ ಕೈಗೆ 5 ಲಕ್ಷ ರೂಪಬ್ಲಿಕ್ ಪ್ರಾವಿಡೆಂಟ್ ಫಂಡ್ಪಿಪಿಎಫ್ ಯೋಜನೆಸರ್ಕಾರದ ಈ ಯೋಜನೆ ಸೂಪರ್
Previous Post

ಆಹಾರ ಇಲಾಖೆಯಲ್ಲಿ 386 ಹುದ್ದೆಗಳು; ಅರ್ಜಿ ಸಲ್ಲಿಸಲು ಮೇ 17 ಕೊನೆ ದಿನ

Next Post

ಪಡಿತರದಾರರಿಗೆ ಭರ್ಜರಿ ಗುಡ್ ನ್ಯೂಸ್;‌ ಇನ್ಮುಂದೆ ಆಧಾರ್ ಇದ್ದರೆ ಸಾಕು, ರೇಷನ್ ಕಾರ್ಡ್ ಇಲ್ಲದಿದ್ದರೂ ಪಡಿತರ ಅಕ್ಕಿ.!

Next Post
Aadhaar Card Get Ration Rice,

ಪಡಿತರದಾರರಿಗೆ ಭರ್ಜರಿ ಗುಡ್ ನ್ಯೂಸ್;‌ ಇನ್ಮುಂದೆ ಆಧಾರ್ ಇದ್ದರೆ ಸಾಕು, ರೇಷನ್ ಕಾರ್ಡ್ ಇಲ್ಲದಿದ್ದರೂ ಪಡಿತರ ಅಕ್ಕಿ.!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Today panchanga: 06 ಜೂನ್ 2023 ಈ ದಿನ ವಿಜಯ ಮುಹೂರ್ತ, ರಾಹುಕಾಲ ಯಾವಾಗ ಬರಲಿವೆ..!
  • Dina bhavishya: 06 ಜೂನ್ 2023 ತುಲಾ ರಾಶಿ ಸೇರಿದಂತೆ ಈ 5 ರಾಶಿಯವರಿಗೆ ಇಂದು ಶುಭ ಫಲ…!
  • EPFO: PF ಹಣ ಹಿಂಪಡೆಯಲು ಯಾರು ಅರ್ಹರು? ಯಾವ ದಾಖಲೆಗಳು ಅಗತ್ಯವಿದೆ? ಇಲ್ಲಿದೆ ನೋಡಿ
  • Mudra Loan Yojana: ಯಾವುದೇ ಗ್ಯಾರಂಟಿ ಇಲ್ಲದೆ ರೂ.10 ಲಕ್ಷ ಸಾಲ; ಮೋದಿ ಸರ್ಕಾರ ಪರಿಚಯಿಸಿದ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?
  • Aadhaar Update: ಆಧಾರ್ ಹೊಂದಿರುವವರಿಗೆ ಎಚ್ಚರಿಕೆ; ಈ 2 ಕೆಲಸಗಳು ಈ ತಿಂಗಳಲ್ಲಿಯೇ ಪೂರ್ಣಗೊಳಿಸಿ..ಇಲ್ಲದಿದ್ದರೆ ಸಮಸ್ಯೆ..!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?