• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

Post Office Recruitment: ಅಂಚೆ ಇಲಾಖೆಯಲ್ಲಿ 12,828 ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC, PUC ವಿದ್ಯಾರ್ಹತೆ

VijayaprabhabyVijayaprabha
May 24, 2023
inಪ್ರಮುಖ ಸುದ್ದಿ
0
Post Office Recruitment
0
SHARES
0
VIEWS
Share on FacebookShare on Twitter

Post Office Recruitment 2023: ದೇಶಾದ್ಯಂತ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ 12,828 ಪೋಸ್ಟ್‌ಮಾಸ್ಟರ್ ಮತ್ತು ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ (India Post Office) ಅಧಿಸೂಚನೆ ಬಿಡುಗಡೆ ಮಾಡಿದೆ.

ಇದನ್ನು ಓದಿ: ಪಾನ್ ಕಾರ್ಡ್ ಇರುವವರಿಗೆ ಬಿಗ್ ಅಲರ್ಟ್, ಹೀಗೆ ಮಾಡಿದರೆ ರೂ.10 ಸಾವಿರ ಭಾರಿ ದಂಡ!

ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು 18-40 ವರ್ಷ ವಯಸ್ಸಿನವರಾಗಿರಬೇಕು. ಇಲಾಖೆಯ ಅಧಿಕೃತ ವೆಬ್‌ಸೈಟ್‌ www.indiapost.gov.in ಆಗಿದ್ದು, 11 ಜೂನ್ 2023 ರೊಳಗೆ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ 100 ರೂ. ಆಗಿದೆ.

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿದವರೇ ಎಚ್ಚರಿಕೆ, 10 ವರ್ಷಕ್ಕಿಂತ ಹಳೆಯ ಆಧಾರ್ ನವೀಕರಿಸಲು ಜೂನ್ 14 ಕೊನೆ ದಿನ

ಹುದ್ದೆಗಳ ಸಂಪೂರ್ಣ ವಿವರ

post office vijayaprabha news
Post Office Recruitment
  • ಹುದ್ದೆಯ ಹೆಸರು: ಪೋಸ್ಟ್ ಆಫೀಸ್ ಇಲಾಖೆಯಲ್ಲಿ ಪೋಸ್ಟ್ ಮಾಸ್ಟರ್ ಹುದ್ದೆಗಳು
  • ಒಟ್ಟು ಹುದ್ದೆಗಳು: 12,828 ಹುದ್ದೆಗಳು (ಕರ್ನಾಟಕಕ್ಕೆ 48 ಹುದ್ದೆಗಳನ್ನು ಮೀಸಲಿರಿಸಲಾಗಿದೆ)
  • ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು
  • ಸಂಬಳ: 29,380/- ರೂಪಾಯಿಗಳು ತಿಂಗಳಿಗೆ
  • ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)
  • ಆಯ್ಕೆ ಮಾಡುವ ವಿಧಾನ: ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಮೆರಿಟ್ ಲಿಸ್ಟ್ ಆಧಾರದ ಮೇಲೆ ಹಾಗೂ ದಾಖಲೆಗಳ ಪರಿಶೀಲನೆ / ಸಂದರ್ಶನ ದ ಮೂಲಕ
  • ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು: ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, 10ನೇ ತರಗತಿ ಅಂಕಪಟ್ಟಿ ಜನ್ಮ ದಿನಾಂಕದ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಕಂಪ್ಯೂಟರ್ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವೈಕಲ್ಯ ಇದ್ದರೆ ಮಾತ್ರ).

ಇದನ್ನು ಓದಿ: ನಿಮ್ಮ ಬಳಿ ಪ್ಯಾನ್ ಕಾರ್ಡ್ ಇಲ್ಲವೇ, ಆನ್‌ಲೈನ್‌ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಿ!

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನ:22-ಮೇ-2023
ಅರ್ಜಿ ಸಲ್ಲಿಸಲು ಕೊನೆಯ ದಿನ:11-ಜೂನ್-2023
ಸಲ್ಲಿಸಿದ ಅರ್ಜಿ ತಿದ್ದುಪಡಿ ಮಾಡುವ ದಿನಾಂಕ :12-ಜೂನ್-2023 ರಿಂದ 14-ಜೂನ್-2023 ವರೆಗೆ

ಹೆಚ್ಚಿನ ಮಾಹಿತಿಗಾಗಿ ಪ್ರಮುಖ ಲಿಂಕ್ ಗಳು

ಇಲಾಖೆಯ ಅಧಿಕೃತ ವೆಬ್ ಸೈಟ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ಅಧಿಕೃತ ನೋಟಿಫಿಕೇಶನ್ ಗಾಗಿಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: 2000 ನೋಟು ವಾಪಸಾತಿ, ಯಾರ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಭೂಮಿಯ ಬೆಲೆ ಕುಸಿಯುತ್ತದೆಯೇ?

Tags: ApplicationApplication Invitation for 12828 Posts in Post OfficefeaturedinvitedPost OfficePost Office Recruitment:RecruitmentVIJAYAPRABHA.COMಅಂಚೆ ಇಲಾಖೆಪೋಸ್ಟ್ ಆಫೀಸ್ ನಲ್ಲಿ 12828 ಹುದ್ದೆಗಳಿಗೆ ಅರ್ಜಿ ಆಹ್ವಾನ
Previous Post

Today panchanga: 24 ಮೇ 2023 ಜ್ಯೇಷ್ಠ ಶುಕ್ಲ ಪಂಚಮಿ ವೇಳೆ ಬ್ರಹ್ಮಮುಹೂರ್ತ ಮತ್ತು ಯಮಗಂಡ ಕಾಲ ಯಾವಾಗ ಬರಲಿದೆ!

Next Post

Dina bhavishya: 25 ಮೇ 2023 ಇಂದು ಗುರು ಪುಷ್ಯ ನಕ್ಷತ್ರದ ದಿನದಂದು ಈ ರಾಶಿಗಳಿಗೆ ಅದೃಷ್ಟ ಒಲಿದು ಬರುತ್ತೆ…!

Next Post
Dina bhavishya

Dina bhavishya: 25 ಮೇ 2023 ಇಂದು ಗುರು ಪುಷ್ಯ ನಕ್ಷತ್ರದ ದಿನದಂದು ಈ ರಾಶಿಗಳಿಗೆ ಅದೃಷ್ಟ ಒಲಿದು ಬರುತ್ತೆ...!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ
  • Airtel 5G plan: ಏರ್‌ಟೆಲ್ ಬಳಕೆದಾರರಿಗೆ ಗುಡ್ ನ್ಯೂಸ್; ರೂ.99 ಅಗ್ಗದ ಬೆಲೆಗೆ ಅನಿಯಮಿತ 5G ಡೇಟಾ
  • bald head: ಈ ಐದು ತಪ್ಪುಗಳನ್ನು ಮಾಡಿದರೆ ನಿಮ್ಮ ತಲೆ ಬೋಳಾಗುತ್ತದೆ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?