• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home Jobs News

RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023

RBI Recruitment: ಭಾರತೀಯ ರಿಸರ್ವ್ ಬ್ಯಾಂಕ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಲು, 20 ಜೂನ್ 2023 ಕೊನೆ ದಿನ

VijayaprabhabyVijayaprabha
June 2, 2023
inJobs News, ಪ್ರಮುಖ ಸುದ್ದಿ
0
RBI Recruitment
0
SHARES
0
VIEWS
Share on FacebookShare on Twitter

RBI Recruitment 2023: ಭಾರತೀಯ ರಿಸರ್ವ್ ಬ್ಯಾಂಕ್ (RBI) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ದೇಶದ ವಿವಿಧ RBI ಶಾಖೆಗಳಲ್ಲಿ ಖಾಲಿ ಇರುವ ಲೀಗಲ್ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜರ್ ಮತ್ತು ಲೈಬ್ರರಿ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನು ಓದಿ: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!

ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ https://rbi.org.in/home.aspx ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಇದನ್ನು ಓದಿ: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

ಹುದ್ದೆಗಳ ಸಂಪೂರ್ಣ ವಿವರ :

ಇಲಾಖೆ : ಭಾರತೀಯ ರಿಸರ್ವ್ ಬ್ಯಾಂಕ್

ಒಟ್ಟು ಹುದ್ದೆಗಳು ಮತ್ತು ಹುದ್ದೆಗಳ ಹೆಸರು

ಕಾನೂನು ಅಧಿಕಾರಿ (Legal Officer)1 ಹುದ್ದೆ
ಮ್ಯಾನೇಜರ್ ((Technical-Civil)3(2) ಹುದ್ದೆಗಳು
ಸಹಾಯಕ ವ್ಯವಸ್ಥಾಪಕ (Assistant Manager (Rajbhasha)5 ಹುದ್ದೆಗಳು
ಸಹಾಯಕ ಗ್ರಂಥಪಾಲಕ (Library Professional (Assistant Librarian) in Grade ‘A’)1 ಹುದ್ದೆ
Parineeti Chopra Raghav Chadha share wedding photos, Priyanka Chopra blessed
Parineeti Chopra Raghav Chadha share wedding photos, Priyanka Chopra blessed
ಸೌಂದರ್ಯ ಇದ್ದರೂ ಅವಕಾಶ ಸಿಗದ ನಟಿಯರು
ಸೌಂದರ್ಯ ಇದ್ದರೂ ಅವಕಾಶ ಸಿಗದ ನಟಿಯರು
ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ
ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ
ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!
ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!
ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?
ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?

ಅರ್ಹತೆಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಶೇಷತೆಯಲ್ಲಿ ಪದವಿ, ಪಿಜಿ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂ.600 ಶುಲ್ಕವನ್ನು ಪಾವತಿಸಬೇಕು. SC, ST, PWD ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಬೇಕು.

ಇದನ್ನು ಓದಿ: ಭರ್ಜರಿ ಗುಡ್ ನ್ಯೂಸ್, ಭಾರೀ ಇಳಿಕೆ ಕಂಡ ಅಡುಗೆ ಎಣ್ಣೆ ಬೆಲೆ, ಕೇವಲ ರೂ.94ಕ್ಕೆ ..!

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಸಂದರ್ಶನ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು. ಆದಾಗ್ಯೂ.. ಸಹಾಯಕ ಲೈಬ್ರೇರಿಯನ್ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಸಂದರ್ಶನದ ಮೂಲಕ ಮಾತ್ರ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯನ್ನು 23 ಜುಲೈ 2023 ರಂದು ನಡೆಸಲಾಗುವುದು.

ಸಂಬಳ: ಈ ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ 44,500/- ರೂ ಗಳಿಂದ 55,200/- ರೂ ಗಳವರೆಗೆ ಮಾಸಿಕ ವೇತನ ನೀಡಲಾಗುವುದು.

ಇದನ್ನು ಓದಿ: ಜೂನ್ ಮೊದಲ ದಿನವೇ ಭಾರೀ ಪ್ರಮಾಣದಲ್ಲಿ ಕಡಿಮೆಯಾದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ, ಹೊಸ ದರಗಳು ಹೀಗೆವೆ!

ವಯೋಮಿತಿ/Age limit

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 32 ವರ್ಷ ವಯೋಮಿತಿಯನ್ನು ಮೀರಿರಬಾರದು.

ಒಬಿಸಿ ಅಭ್ಯರ್ಥಿಗಳು3 ವರ್ಷ ಸಡಿಲಿಕೆ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು5 ವರ್ಷ ಸಡಿಲಿಕೆ
ಅಂಗವಿಕಲ ಅಭ್ಯರ್ಥಿಗಳು10 ವರ್ಷ ಸಡಿಲಿಕೆಯಿದೆ

ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ30 ಮೇ 2023 ದಿನವಾಗಿರುತ್ತದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20 ಜೂನ್ 2023 ದಿನವಾಗಿರುತ್ತದೆ

ಪ್ರಮುಖ ಲಿಂಕುಗಳು/ Important links

ಇಲಾಖೆಯ ಅಧಿಕೃತ ವೆಬ್ ಸೈಟ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ನೋಟಿಫಿಕೇಶನ್ ಗಾಗಿಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅರ್ಜಿ ಅಹ್ವಾನ

Tags: Application InvitationfeaturednotificationRBIRBI RecruitmentRecruitmentReserve Bank of IndiaVacancyVIJAYAPRABHA.COMಅಧಿಸೂಚನೆಅರ್ಜಿ ಅಹ್ವಾನಭಾರತೀಯ ರಿಸರ್ವ್ ಬ್ಯಾಂಕ್ಹುದ್ದೆ
Previous Post

PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!

Next Post

Dina bhavishya: 03 ಜೂನ್ 2023 ಇಂದು ಇಂದು ವೃಷಭ ರಾಶಿಯವರಿಗೆ ಶತ್ರುಗಳಿಂದ ತೊಂದರೆ…! ಉಳಿದ ರಾಶಿಗಳ ಫಲಾಫಲಗಳು ಹೀಗಿವೆ

Next Post
Dina bhavishya

Dina bhavishya: 03 ಜೂನ್ 2023 ಇಂದು ಇಂದು ವೃಷಭ ರಾಶಿಯವರಿಗೆ ಶತ್ರುಗಳಿಂದ ತೊಂದರೆ...! ಉಳಿದ ರಾಶಿಗಳ ಫಲಾಫಲಗಳು ಹೀಗಿವೆ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Bengaluru Bandh: ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ಬಂದ್; ಏನಿರುತ್ತೆ, ಏನಿರಲ್ಲ?
  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?
    Parineeti Chopra Raghav Chadha share wedding photos, Priyanka Chopra blessedಸೌಂದರ್ಯ ಇದ್ದರೂ ಅವಕಾಶ ಸಿಗದ ನಟಿಯರುಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?