• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

Gruha Lakshmi: ಗೃಹಲಕ್ಷ್ಮೀ ಯೋಜನೆಯ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?: ಮಾಹಿಳೆಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

VijayaprabhabyVijayaprabha
June 3, 2023
inಪ್ರಮುಖ ಸುದ್ದಿ
0
gruha lakshmi
0
SHARES
0
VIEWS
Share on FacebookShare on Twitter

Gruhalakshmi registration:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆಶಾದಾಯವಾಗಿದೆ. ಬೆಂಗಳೂರಿನಲ್ಲಿ ಸತತ ಸಭೆ ನಡೆಸುವುದರ ಮೂಲಕ ಅಂತಿಮ ನಿರ್ಧಾರಕ್ಕೆ ಬಂದಿದ್ದು, ಕೊನೆಗೂ ಮುಖ್ಯಮಂತ್ರಿ ನೇತೃತ್ವದ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆ (Gruha Lakshmi scheme) , ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ ಯೋಜನೆ ಸೇರಿ ಐದು ಗ್ಯಾರಿಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಬಡ, ಮಧ್ಯಮ ವರ್ಗದ ಜನರಿಗೆ ಹೊಸ ಶಕ್ತಿ ನೀಡಿದಂತಾಗಿದೆ.

ಗೃಹಲಕ್ಷ್ಮಿ ಯೋಜನೆ ಅಂದರೆ ಏನು, ಅದರಿಂದ ಯಾರಿಗೆ ಲಾಭ? -What is Gruha Lakshmi scheme

ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಿದ್ದು, ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದೆ. ಪ್ರತಿ ತಿಂಗಳು ಪ್ರತಿ ಮನೆಯ ಒಡತಿಗೆ 2000 ಸಾವಿರ ರೂಪಾಯಿ ಗೃಹಲಕ್ಷ್ಮಿ ಯೋಜನೆಯ (Gruha Lakshmi scheme) ಸೌಲಭ್ಯ ಸಿಗಲಿದೆ. ಇದರಿಂದ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದ ಕುಟುಂಬಗಳಿಗೆ ಹೆಚ್ಚು ಅನುಕೂಲವಾಗಿದ್ದು, ಬಡವರ ಬದುಕಿನಲ್ಲಿ ಒಂದಷ್ಟು ಸುಧಾರಣೆ ಕಾಣಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

gruha lakshmi

ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯುವುದು ಹೇಗೆ?- How To Get Gruha Lakshmi scheme

ಕನಾರ್ಟರ ರಾಜ್ಯದಲ್ಲಿರುವ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವ ಯಜಮಾನಿಯ (ಮನೆಯ ಒಡತಿ) ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಮೊತ್ತ ವರ್ಗಾವಣೆ ಮಾಡಲಾಗುತ್ತದೆ. ಈ ಗೃಹಲಕ್ಷ್ಮೀ ಯೋಜನೆ ಸೌಲಭ್ಯ (Gruha Lakshmi scheme) ಪಡೆಯಲು ಮಹಿಳೆಯರು ಮೊದಲು ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪ್ರತಿ ಕುಟುಂಬದ ಮನೆಯ ಯಜಮಾನಿಯ (ಒಡತಿಂiÀ) ಅಗತ್ಯ ದಾಖಲೆಗಳನ್ನು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು. ಮನೆಯ ಒಡತಿಯ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಫೋಟೋ (ಭಾವಚಿತ್ರ) ಸೇರಿದಂತೆ ಅಗತ್ಯ ದಾಖಲೆ ಒದಗಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ?- Gruha Lakshmi scheme Appliction Date

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈಗಾಗಲೇ ಘೋಷಣೆ ಮಾಡಿರುವಂತೆ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯಲು ಜೂನ್ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಒಂದು ತಿಂಗಳ ಒಳಗೆ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯಲು ಅಗತ್ಯ ದಾಖಲೆ ಸಲ್ಲಿಸಬೇಕು. ಜುಲೈ 15 ರಿಂದ ಆಗಸ್ಟ್ 15ರ ವರೆಗೆ
ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ತಂತ್ರಾಂಶ ಅಭಿವೃದ್ಧಿಪಡಿಸಿ, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದೆ.

ಗೃಹಲಕ್ಷ್ಮೀ ಯೋಜನೆ ಕುರಿತು ಪ್ರಮುಖ ಅಂಶಗಳು-How To apply online Application Gruha Lakshmi scheme

ಗೃಹಲಕ್ಷ್ಮೀ ಯೋಜನೆಯ ಮೊತ್ತಪ್ರತಿ ತಿಂಗಳು 2000 ರೂಪಾಯಿ
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸುವ ದಿನಾಂಕ– ಜೂನ್ 15ರಿಂದ
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ– ಜುಲೈ 15
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು-ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಫೋಟೋ (ಭಾವಚಿತ್ರ).

ನೂತನ ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವ ಗೃಹಲಕ್ಷ್ಮೀ ಯೋಜನೆ (Gruha Lakshmi scheme) ಸೇರಿದಂತೆ ಐದು ಯೋಜನೆಗಳ ಕುರಿತು ಹಲವು ಟೀಕೆಗಳೂ ಬಂದರೂ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಂತಸ ಮೂಡಿಸಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯ ಆರ್ಥಿಕ ಸಬಲೀಕರಣಕ್ಕೆ ಅನುಕೂಲವಾಗಲಿದೆ ಎಂದು ಹಲವು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಅನ್ನಭಾಗ್ಯ, ಯುವನಿಧಿ, ಶಕ್ತಿ ಯೋಜನೆ ಯೋಗಳ ಸಂಪೂರ್ಣ ಮಾಹಿತಿಯನ್ನು ವಿಜಯಪ್ರಭ.ಕಾಂ ನಲ್ಲಿ ಪಡೆಯಿರಿ.

ಗೃಹಲಕ್ಷ್ಮೀ ಯೋಜನೆಯ ಮೊತ್ತಪ್ರತಿ ತಿಂಗಳು 2000 ರೂಪಾಯಿ
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸುವ ದಿನಾಂಕ– ಜೂನ್ 15ರಿಂದ
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ– ಜುಲೈ 15
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು-ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಫೋಟೋ (ಭಾವಚಿತ್ರ).

English Summary: Gruha Lakshmi Scheme Karnataka Registration, Apply Online, log in, Status and many other related details can be checked from this Post. Find Out More about gruhalakshmi scheme registration.

Tags: GruhalakshmiGruhalakshmi registrationgruhalakshmi schemegruhalakshmi scheme in karnataka apply onlinegruhalakshmi scheme registrationಗೃಹಲಕ್ಷ್ಮಿ ದಿನಾಂಕಗೃಹಲಕ್ಷ್ಮಿ ಯೋಜನೆಗೃಹಲಕ್ಷ್ಮೀ ಅರ್ಜಿ
Previous Post

Today panchanga: 03 ಜೂನ್ 2023 ಇಂದು ಜ್ಯೇಷ್ಠ ಮಾಸದ ಹುಣ್ಣಿಮೆಯ ತಿಥಿಯಂದು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!

Next Post

Dina bhavishya: 04 ಜೂನ್ 2023 ಇಂದು ಸಿಂಹ ರಾಶಿಯವರ ಆದಾಯ ಹೆಚ್ಚಾಗಲಿದೆ..! ಉಳಿದ ರಾಶಿಗಳ ಫಲಾಫಲಗಳು ಹೀಗಿವೆ

Next Post
Dina bhavishya

Dina bhavishya: 04 ಜೂನ್ 2023 ಇಂದು ಸಿಂಹ ರಾಶಿಯವರ ಆದಾಯ ಹೆಚ್ಚಾಗಲಿದೆ..! ಉಳಿದ ರಾಶಿಗಳ ಫಲಾಫಲಗಳು ಹೀಗಿವೆ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Holiday: ಮುಂದಿನ ತಿಂಗಳು ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆ; ಬ್ಯಾಂಕ್‌ ಕೆಲಸಗಳಿದ್ದರೆ ಬೇಗನೆ ಮಾಡಿಕೊಳ್ಳಿ
  • Sukanya Samriddhi Yojana: ಒಂದೇ ಬಾರಿಗೆ ಕೈಗೆ 64 ಲಕ್ಷ ರೂ; ಹೆಣ್ಣು ಮಕ್ಕಳಿಗೆ ಬೆಸ್ಟ್ ಸ್ಕೀಮ್; ದಿನಕ್ಕೆ ಇಷ್ಟು ಕಟ್ಟಿದರೆ ಸಾಕು!
  • Dina bhavishya: ಇಂದು ಈ ರಾಶಿಯವರಿಗೆ ಶತ್ರುಗಳಿಂದ ಸಮಸ್ಯೆ, ಜಾಗರೂಕರಾಗಿರಿ..!
  • ಐಪಿಎಲ್ ಮಾದರಿಯಲ್ಲಿ ಬೆಂಗಳೂರು ಕಂಬಳ; ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ, ಉಪೇಂದ್ರ ಸೇರಿದಂತೆ ಸ್ಟಾರ್ ಕಲಾವಿದರ ಸಾಥ್
  • ECIL Recruitment 2023: 484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?