Upendra: ಸ್ಯಾಂಡಲ್ ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆ ತಕ್ಷಣ ವಿಚಾರಣೆಗೆ ಹಾಜರಾಗುಂತೆ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ನೋಟಿಸ್ ಜಾರಿ ಮಾಡಿದೆ.
ಹೌದು, ಫೇಸ್ ಲೈವ್ ವಿಡಿಯೋದಲ್ಲಿ ಗಾದೆ ಮಾತು ಹೇಳುವ ವೇಳೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ನಟ, ನಿರ್ದೇಶಕ ಉಪೇಂದ್ರ (Upendra) ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು,
ಇದನ್ನು ಓದಿ: ಟೊಮೆಟೊ ಬೆಲೆ ಇಳಿಕೆ; ಆದರೆ ತರಕಾರಿ ಬೆಲೆ ಏರಿಕೆ?!
ಆಕ್ಷೇಪಾರ್ಹ ಪದ ಬಳಕೆ ಮಾಡಿ ಮಾತನಾಡಿದ್ದ ಆರೋಪದ ಮೇಲೆ ಉಪೇಂದ್ರ (Upendra) ವಿರುದ್ಧ ಅಟ್ರಾಸಿಟಿ ಪ್ರಕರಣದ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಂಡ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆ ಪೋಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇನ್ನು, ಇಂದು ಉಪೇಂದ್ರ ಕತ್ರಿಗುಪ್ಪೆ ಮನೆಯಲ್ಲಿ ಕೂತು ವಿಡಿಯೋ ಮಾಡಿರೋ ಹಿನ್ನಲೆ ಕತ್ರಿಗುಪ್ಪೆ ಮನೆ ಮಹಜರ್ ಕೂಡ ನಡೆಯಲಿದೆ ಎಂದು ಹೇಳಲಾಗಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ಇದನ್ನು ಓದಿ: ಇಂದು ಈ ಜಿಲ್ಲೆಗಳಲ್ಲಿ ಮಳೆ? ಇಲ್ಲಿದೆ ಹವಾಮಾನ ವರದಿ..