Gruhalakshmi: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಪೈಕಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ನಾಳೆ ಉದ್ಘಾಟನೆಗೊಳ್ಳಲಿದೆ. ಮೈಸೂರಿನಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಕಡೆಯಿಂದ ಫಲಾನುಭವಿಗಳು ಆಗಮಿಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಯೋಜನೆಯ ಉದ್ಘಾಟನೆ ಮಾಡಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಲಾ ಸಿದ್ಧತೆಗಳನ್ನು ಪರಿಶೀಲಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 2000 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಮಹಿಳೆಯರಿಗೆ 2000 ರೂ.ಯೋಜನೆ; ಈವರಿಗೆ ನೋಂದಣಿ ಎಷ್ಟು?
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವಾಲಯವು ಮಾಹಿತಿ ನೀಡಿರುವ ಪ್ರಕಾರ, ಈವರೆಗೂ ಗೃಹಲಕ್ಷ್ಮಿ ಯೋಜನೆಯಡಿ 1,10,99,376 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಉಳಿದಂತೆ ಚಾಟ್ ಬಾಕ್ಸ್ ಅಡಿ 501, ಎಸ್‌ಎನ್‌ಎಸ್ ಅಡಿ 505, ಮೊಬೈಲ್ ಒನ್ ರಿಂದ 720 ಸೇವಾ ಸಿಂಧು ಮೂಲಕ 914, ಸೋಮವಾರ ದಂದು 2640 ಮಂದಿ ನೋಂದಣಿ ಮಾಡಿಸಿಕೊಂಡಿರುವುದಾಗಿ ಅಂಕಿ ಸಂಖ್ಯೆಗಳು ಹೇಳುತ್ತವೆ.
India Post: ಕೇವಲ ರೂ.299ಕ್ಕೆ ರೂ.10 ಲಕ್ಷ ವಿಮೆ.. ಪೋಸ್ಟ್ ಆಫೀಸ್ ಅದ್ಬುತ ಯೋಜನೆ..ಈಗಲೇ ಸೇರಿ!
ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ.. ಚೆಕ್ ಮಾಡಿ
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಆಗಸ್ಟ್ 30ರಂದು ಕುಟುಂಬದ ಯಜಮಾನಿಯ ಖಾತೆಗೆ 2000 ರೂ. ಜಮೆ ಆಗಲಿದ್ದು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅನ್ನುವುದನ್ನು ಪರಿಶೀಲಿಸಬಹುದು.
ಅದಕ್ಕಾಗಿ ನೀವು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://ahara.kar.nic.in/WebForms/Show_Village_List.aspx ನಂತರ ಜಿಲ್ಲೆ, ತಾಲೂಕು ಸೆಲೆಕ್ಟ್ ಮಾಡಿ, ಗ್ರಾಮಪಂಚಾಯತ್ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಬೇಕು. ಫಲಾನುಭವಿಗಳ ಪೇಜ್‌ನಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಖಾತೆಗೆ ಹಣ ಜಮೆ ಆಗಲಿದೆ.
Gratuity: ಕಂಪನಿಯಲ್ಲಿ ಐದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೂ ಗ್ರಾಚ್ಯುಟಿ ಬರುತ್ತದೆಯೇ? ಕಾನೂನು ಏನು ಹೇಳುತ್ತದೆ?
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |