Jawaan: ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅಭಿನಯದ ‘ಜವಾನ್’ ಸಿನಿಮಾ ನಿನ್ನೆ ಅದ್ದೂರಿಯಾಗಿ ಬಿಡುಗಡೆ ಆಗಿದ್ದು,ವಿಶ್ವಾದ್ಯಂತ ಸಾವಿರಾರು ಪರದೆಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿದ ಸಿನಿಮಾ ಅಭಿಮಾನಿಗಳು ಎಂಜಾಯ್ ಮಾಡಿದ್ದು, ಮೊದಲ ದಿನವೇ ಭರ್ಜರಿ ಕಲೆಕ್ಷನ್ ಸಂಗ್ರಹವಾಗಿದೆ.

ಶಾರುಖ್ ಖಾನ್ ಜೊತೆ ಸೌತ್ ಲೇಡಿ ಸೂಪರ್ ಸ್ಟಾರ್ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಸಾನ್ಯಾ ಮಲ್ಹೋತ್ರಾ ಮುಂತಾದವರು ನಟಿಸಿದ್ದಾರೆ. ಬಹುತಾರಾಗಣದ ಈ ಸಿನಿಮಾಗೆ ಅಟ್ಲಿ ನಿರ್ದೇಶನ ಮಾಡಿದ್ದು, ಬಹುಕೋಟಿ ರೂಪಾಯಿ ಬಜೆಟ್ನಲ್ಲಿ ಈ ಚಿತ್ರ ಸಿದ್ಧವಾಗಿದೆ.
heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ
Jawaan: ಕಲೆಕ್ಷನ್ ಸುನಾಮಿ.. ಒಂದೇ ದಿನದಲ್ಲಿ ₹120 ಕೋಟಿ
ಇನ್ನು, ಶಾರುಖ್ ಖಾನ್ ಅಭಿನಯದ ಜವಾನ್ ಪಾಸಿಟಿವ್ ಟಾಕ್‌ನೊಂದಿಗೆ ಸದ್ದು ಮಾಡುತ್ತಿದ್ದು, ಬಿಡುಗಡೆಯಾದ ಮೊದಲ ದಿನವೇ ವಿಶ್ವಾದ್ಯಂತ ₹120 ಕೋಟಿ ಒಟ್ಟು ಕಲೆಕ್ಷನ್ ಮಾಡಿದ್ದು, ದೇಶದಲ್ಲಿ ₹70 ಕೋಟಿ ನಿವ್ವಳ ಕಲೆಕ್ಷನ್ ಮಾಡಿದ್ದು,ಈ ಮಟ್ಟದ ನಿವ್ವಳ ಸಂಗ್ರಹವು ದೇಶದಲ್ಲೇ ಮೊದಲನೆಯದು ಎಂದು ವ್ಯಾಪಾರ ಮೂಲಗಳು ಬಹಿರಂಗಪಡಿಸಿವೆ.
ಈ ಹಿಂದೆ ಶಾರುಖ್ ಖಾನ್ ಅಭಿನಯದ ಪಠಾಣ್ (₹57 ಕೋಟಿ), ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್2 (₹53.95 ಕೋಟಿ), ವಾರ್ (₹53.35 ಕೋಟಿ), ಥಗ್ಸ್ ಆಫ್ ಹಿಂದೂಸ್ತಾನ್ (₹52.25 ಕೋಟಿ) & ಬಾಹುಬಲಿ 2 (₹41 ಕೋಟಿ) ಸಾಧನೆ ಮಾಡಿದ್ದವು.
Aadhaar: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್, UIDAI ಮಹತ್ವದ ಘೋಷಣೆ!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |