• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಸಿನೆಮಾ

Jawaan: ಜವಾನ್‌ ಸಿನಿಮಾದ ಕಲೆಕ್ಷನ್ ಸುನಾಮಿ, ಒಂದೇ ದಿನದಲ್ಲಿ ₹120 ಕೋಟಿ

Jawaan: ನಟ ಶಾರುಖ್​ ಖಾನ್​ ಅಭಿನಯದ ‘ಜವಾನ್​’ ಸಿನಿಮಾ ನಿನ್ನೆ ಅದ್ದೂರಿಯಾಗಿ ಬಿಡುಗಡೆ ಆಗಿದ್ದು,ಮೊದಲ ದಿನವೇ ಭರ್ಜರಿ ಕಲೆಕ್ಷನ್​ ಸಂಗ್ರಹವಾಗಿದೆ.

VijayaprabhabyVijayaprabha
September 8, 2023
inDina bhavishya, ಸಿನೆಮಾ
0
Jawaan
0
SHARES
0
VIEWS
Share on FacebookShare on Twitter

Jawaan: ಬಾಲಿವುಡ್ ಖ್ಯಾತ ನಟ ಶಾರುಖ್​ ಖಾನ್​ ಅಭಿನಯದ ‘ಜವಾನ್​’ ಸಿನಿಮಾ ನಿನ್ನೆ ಅದ್ದೂರಿಯಾಗಿ ಬಿಡುಗಡೆ ಆಗಿದ್ದು,ವಿಶ್ವಾದ್ಯಂತ ಸಾವಿರಾರು ಪರದೆಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಸಿನಿಮಾ ಅಭಿಮಾನಿಗಳು ಎಂಜಾಯ್​ ಮಾಡಿದ್ದು, ಮೊದಲ ದಿನವೇ ಭರ್ಜರಿ ಕಲೆಕ್ಷನ್​ ಸಂಗ್ರಹವಾಗಿದೆ.

Jawaan
Jawaan

ಶಾರುಖ್​ ಖಾನ್ ಜೊತೆ ಸೌತ್ ಲೇಡಿ ಸೂಪರ್ ಸ್ಟಾರ್ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಮುಂತಾದವರು ನಟಿಸಿದ್ದಾರೆ. ಬಹುತಾರಾಗಣದ ಈ ಸಿನಿಮಾಗೆ ಅಟ್ಲಿ ನಿರ್ದೇಶನ ಮಾಡಿದ್ದು, ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗಿದೆ.

heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ

Jawaan: ಕಲೆಕ್ಷನ್ ಸುನಾಮಿ.. ಒಂದೇ ದಿನದಲ್ಲಿ ₹120 ಕೋಟಿ

Jawaan movie 1

ಇನ್ನು, ಶಾರುಖ್ ಖಾನ್ ಅಭಿನಯದ ಜವಾನ್ ಪಾಸಿಟಿವ್ ಟಾಕ್‌ನೊಂದಿಗೆ ಸದ್ದು ಮಾಡುತ್ತಿದ್ದು, ಬಿಡುಗಡೆಯಾದ ಮೊದಲ ದಿನವೇ ವಿಶ್ವಾದ್ಯಂತ ₹120 ಕೋಟಿ ಒಟ್ಟು ಕಲೆಕ್ಷನ್ ಮಾಡಿದ್ದು, ದೇಶದಲ್ಲಿ ₹70 ಕೋಟಿ ನಿವ್ವಳ ಕಲೆಕ್ಷನ್ ಮಾಡಿದ್ದು,ಈ ಮಟ್ಟದ ನಿವ್ವಳ ಸಂಗ್ರಹವು ದೇಶದಲ್ಲೇ ಮೊದಲನೆಯದು ಎಂದು ವ್ಯಾಪಾರ ಮೂಲಗಳು ಬಹಿರಂಗಪಡಿಸಿವೆ.

ಈ ಹಿಂದೆ ಶಾರುಖ್ ಖಾನ್ ಅಭಿನಯದ ಪಠಾಣ್ (₹57 ಕೋಟಿ), ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್2 (₹53.95 ಕೋಟಿ), ವಾರ್ (₹53.35 ಕೋಟಿ), ಥಗ್ಸ್ ಆಫ್ ಹಿಂದೂಸ್ತಾನ್ (₹52.25 ಕೋಟಿ) & ಬಾಹುಬಲಿ 2 (₹41 ಕೋಟಿ) ಸಾಧನೆ ಮಾಡಿದ್ದವು.

Aadhaar: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್, UIDAI ಮಹತ್ವದ ಘೋಷಣೆ!

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
Tags: CollectionJawaanJawaan movieJawaan movie collectionShah Rukh Khanಶಾರುಖ್ ಖಾನ್
Previous Post

heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ

Next Post

Dengue: ಮಹಾಮಾರಿ ಡೆಂಗ್ಯೂ ಆರ್ಭಟ; 2,374 ಡೆಂಗ್ಯೂ ಪ್ರಕರಣ ದಾಖಲು!

Next Post
Dengue

Dengue: ಮಹಾಮಾರಿ ಡೆಂಗ್ಯೂ ಆರ್ಭಟ; 2,374 ಡೆಂಗ್ಯೂ ಪ್ರಕರಣ ದಾಖಲು!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Bengaluru Bandh: ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ಬಂದ್; ಏನಿರುತ್ತೆ, ಏನಿರಲ್ಲ?
  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?