heavy rain: ಸೆ.16 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಮೀನುಗಾರಿಕೆಗೆ ಬ್ರೇಕ್!

heavy rain: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಸೆಪ್ಟೆಂಬರ್ 16ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Bengaluru bandh: ಇಂದು ಬೆಂಗಳೂರು ಬಂದ್, ಏನಿರುತ್ತೆ,…

heavy rain

heavy rain: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಸೆಪ್ಟೆಂಬರ್ 16ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

heavy rain
heavy rain

Bengaluru bandh: ಇಂದು ಬೆಂಗಳೂರು ಬಂದ್, ಏನಿರುತ್ತೆ, ಏನಿರಲ್ಲ? ಯಾರಿಗೆಲ್ಲ ಸಮಸ್ಯೆ…!

ಇಂದಿನ ಹವಾಮಾನ ವರದಿ-Today weather report

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದಂತೆ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ವರದಿಯಾಗಿದೆ.

Vijayaprabha Mobile App free

heavy rain: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರಿಕೆಗೆ ಬ್ರೇಕ್

ರಾಜ್ಯದ ಹಲವೆಡೆ ಮಳೆ ಅಬ್ಬರ ಮುಂದುವರಿದಿದ್ದು, ಇಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಡನು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದ್ದು, ಬಿರುಗಾಳಿ ವೇಗವು ಗಂಟೆಗೆ 55 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

constipation digestive problems: ಮಲಬದ್ಧತೆ, ಜೀರ್ಣಕ್ರಿಯೆ ಸಮಸ್ಯೆಗೆ ಬೆಲ್ಲ, ಬಾಳೆಹಣ್ಣು ಉತ್ತಮ ಪರಿಹಾರ!

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.