• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home Dina bhavishya

Birth certificate: ಇನ್ಮುಂದೆ ಆಧಾರ್, ಡ್ರೈವಿಂಗ್, ವಿವಾಹ ನೋಂದಣಿ ಎಲ್ಲದಕ್ಕೂ ಒಂದೇ ಕಡ್ಡಾಯ ದಾಖಲೆ

Birth certificate: ಆಧಾರ ಕಾರ್ಡ್, ಪಾಸ್‌ಪೋರ್ಟ್‌ಗಳು, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಾಗಿ ಬಳಸಬಹುದಾದ ಏಕೈಕ ದಾಖಲೆಯಾಗಿ ಜನನ ಪ್ರಮಾಣ ಪತ್ರ ಬಳಕೆಯಾಗಲಿದೆ.

VijayaprabhabyVijayaprabha
September 15, 2023
inDina bhavishya, ಪ್ರಮುಖ ಸುದ್ದಿ
0
Birth certificate
0
SHARES
0
VIEWS
Share on FacebookShare on Twitter

Birth certificate: ಜನನ ಮತ್ತು ಮರಣಗಳ ನೊಂದಣಿ (ತಿದ್ದುಪಡಿ) ಕಾಯ್ದೆ 2023 ಅಕ್ಟೋಬರ್ 1 ರಿಂದ ಜಾರಿಗೊಳ್ಳಲಿದ್ದು, ಆಧಾರ ಕಾರ್ಡ್, ಪಾಸ್‌ಪೋರ್ಟ್‌ಗಳು, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಾಗಿ ಬಳಸಬಹುದಾದ ಏಕೈಕ ದಾಖಲೆಯಾಗಿ ಜನನ ಪ್ರಮಾಣ ಪತ್ರ ಬಳಕೆಯಾಗಲಿದ್ದು, ಈ ಕುರಿತು ಸರ್ಕಾರ ಸೆಪ್ಟೆಂಬರ್ 13ರಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ: ಇಂದಿನ ಹವಾಮಾನ ವರದಿ, ಮುಂದಿನ 24 ಗಂಟೆ ಭಾರೀ ಮಳೆ

Birth certificate: ಇನ್ನೂ ಜನನ ಪ್ರಮಾಣಪತ್ರ ಒಂದೇ ಕಡ್ಡಾಯ ದಾಖಲೆ?

Birth certificate
Birth certificate

ಅಕ್ಟೋಬರ್ 1ರಿಂದ ಕಡ್ಡಾಯ ಈ ನಿಯಮ ಜಾರಿಗೆ ಬರಲಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ, ಚಾಲನಾ ಪರವಾನಗಿ, ಮತದಾರರ ಪಟ್ಟಿ ತಯಾರಿ, ಆಧಾರ್ ಸಂಖ್ಯೆ, ವಿವಾಹ ನೋಂದಣಿಗೆ ಜನನ, ಉದ್ಯೋಗ ಸೇರ್ಪಡೆ ಸೇರಿ ಇತರ ಉದ್ದೇಶಗಳಿಗೆ ಜನನ ಪ್ರಮಾಣಪತ್ರ ಬಿಟ್ಟು ಬೇರೆ ದಾಖಲೆಗಳನ್ನು ಸಲ್ಲಿಸುವಂತಿಲ್ಲ. ಇದು ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ.

ಕಳೆದ ಮುಂಗಾರು ಅಧಿವೇಶನದಲ್ಲಿ ಈ ಮಸೂದೆಗೆ ಅನುಮೋದನೆ ನೀಡಲಾಗಿತ್ತು. ಅದರಂತೆ, ಈ ಕಾಯಿದೆ ಜಾರಿಗೆ ಬರುವ ದಿನಾಂಕದಂದು/ ಬಳಿಕ ಎಲ್ಲ ಉದ್ದೇಶಗಳಿಗೆ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆಯಾಗಿ ಬಳಸಬಹುದಾಗಿದೆ.

ಇದನ್ನೂ ಓದಿ: ಪಾಕ್ ಗೆ ಶಾಕ್, ಕೊನೆಯ ಎಸತದಲ್ಲಿ ಲಂಕಾಗೆ ರೋಚಕ ಜಯ

ಜನನ ಪ್ರಮಾಣಪತ್ರ ಕಡ್ಡಾಯ; ಹೊಸ ನಿಯಮದ ಪ್ರಯೋಜನವೇನು?

  • ಸರ್ಕಾರದ ಪ್ರಕಾರ, ಈ ನಿಯಮವು ನೋಂದಾಯಿತ ಜನರ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಡೇಟಾಬೇಸ್ ರಚಿಸಲು ಸಹಾಯ ಮಾಡುತ್ತದೆ.
  • ಇದು ಸಾರ್ವಜನಿಕ ಸೇವೆಗಳ ಸಮರ್ಥ ಮತ್ತು ಪಾರದರ್ಶಕ ವಿತರಣೆ ಮತ್ತು ಸಾಮಾಜಿಕ ಪ್ರಯೋಜನಗಳು ಮತ್ತು ಡಿಜಿಟಲ್ ನೋಂದಣಿಯನ್ನು ಖಚಿತಪಡಿಸುತ್ತದೆ.
  • ಸಂಸತ್ತಿನ 2 ಸದನಗಳು ಕಳೆದ ತಿಂಗಳು ಮುಂಗಾರು ಅಧಿವೇಶನದಲ್ಲಿ ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಮಸೂದೆ-2023ರನ್ನು ಅಂಗೀಕರಿಸಿದವು.

ಇದನ್ನೂ ಓದಿ: ಭಾದ್ರಪದ ಮಾಸದ ಮೊದಲ ದಿನದಂದು ಈ ರಾಶಿಯವರಿಗೆ ಲಕ್ಷ್ಮಿ ದೇವಿಯ ಅನುಗ್ರಹ..!

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
Tags: Birth CertificateBirth certificate downloadBirth certificate mandatoryBirth certificate mandatory all documentsBirth certificate online applyDownload birth certificate online Indiasevasindhu.karnataka.gov.in birth certificateಜನನ ಪ್ರಮಾಣಪತ್ರಜನನ ಪ್ರಮಾಣಪತ್ರ ಕಡ್ಡಾಯ
Previous Post

heavy rain: ಇಂದಿನ ಹವಾಮಾನ ವರದಿ, ಮುಂದಿನ 24 ಗಂಟೆ ಭಾರೀ ಮಳೆ

Next Post

Drought declaration: ಬರಪೀಡಿತ ಪ್ರದೇಶಗಳ ಘೋಷಣೆ; ಯಾವ ಬೆಳೆಗೆ ಎಷ್ಟು ಪರಿಹಾರ ? ಇಲ್ಲಿದೆ ನೋಡಿ ಮಾಹಿತಿ

Next Post
Drought declaration

Drought declaration: ಬರಪೀಡಿತ ಪ್ರದೇಶಗಳ ಘೋಷಣೆ; ಯಾವ ಬೆಳೆಗೆ ಎಷ್ಟು ಪರಿಹಾರ ? ಇಲ್ಲಿದೆ ನೋಡಿ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Bengaluru Bandh: ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ಬಂದ್; ಏನಿರುತ್ತೆ, ಏನಿರಲ್ಲ?
  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?