• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

PM Vishwakarma Yojana: ಏನಿದು ಪಿಎಂ ವಿಶ್ವಕರ್ಮ ಯೋಜನೆ? ಸಾಲ ಪಡೆಯುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ

PM Vishwakarma Yojana: ಗ್ರಾಮೀಣ ಮತ್ತು ಗ್ರಾಮೀಣ ಭಾರತದಲ್ಲಿ ಸಾಂಪ್ರದಾಯಕ ಕರಕುಶಲ ಮತ್ತು ಕುಶಲಕರ್ಮಿಗಳಿಗೆ ಬೆಂಬಲ ನೀಡುವ ಕೇಂದ್ರೀಯ ವಲಯದ “ಪಿಎಂ ವಿಶ್ವಕರ್ಮ” ಎಂಬ ಹೊಸ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಏನಿದು ಪಿಎಂ ವಿಶ್ವಕರ್ಮ ಯೋಜನೆ? ಸಾಲ ಪಡೆಯುವುದು ಹೇಗೆ? ಎಂದು ನೋಡೋಣ

VijayaprabhabyVijayaprabha
September 20, 2023
inDina bhavishya, ಪ್ರಮುಖ ಸುದ್ದಿ
0
PM Vishwakarma Yojana
0
SHARES
0
VIEWS
Share on FacebookShare on Twitter

PM Vishwakarma Yojana: ಗ್ರಾಮೀಣ ಮತ್ತು ಗ್ರಾಮೀಣ ಭಾರತದಲ್ಲಿ ಸಾಂಪ್ರದಾಯಕ ಕರಕುಶಲ ಮತ್ತು ಕುಶಲಕರ್ಮಿಗಳಿಗೆ ಬೆಂಬಲ ನೀಡುವ ಕೇಂದ್ರೀಯ ವಲಯದ “ಪಿಎಂ ವಿಶ್ವಕರ್ಮ” ಎಂಬ ಹೊಸ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಯೋಜನೆಯ ಒಟ್ಟಾರೆ ಹಣಕಾಸು ವೆಚ್ಚ 13,000 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಪಿಎಂ ವಿಶ್ವಕರ್ಮ ಯೋಜನೆಯ ಮೊದಲ ಹಂತದಲ್ಲಿ 18 ಸಾಂಪ್ರದಾಯಿಕ ಕುಲಕಸುಬು ವಲಯಗಳು ಒಳಗೊಂಡಿವೆ.

ಇದನ್ನೂ ಓದಿ: ಚೆಲುವೆಯ ಅಂದದ ಮುಖಕ್ಕೆ ಜೇನಿನ ಫೇಸ್ ಮಾಸ್ಕ್; ಒಣ, ಒಡೆದ ತುಟಿಗಳ ಆರೈಕೆಗೆ ಜೇನುತುಪ್ಪ ಉತ್ತಮ ಔಷಧಿ

ಮುಂದಿನ ಐದು ವರ್ಷಗಳ ಅವಧಿಗೆ (ಹಣಕಾಸು ವರ್ಷ 2023-24 ದಿಂದ ಹಣಕಾಸು ವರ್ಷ 2027-28) ಅನ್ವಯವಾಗುವಂತೆ 13,000 ಕೋಟಿ ರೂಪಾಯಿ ಹಣಕಾಸು ವೆಚ್ಚದ ಕೇಂದ್ರೀಯ ವಲಯದ ಹೊಸ ಯೋಜನೆ “ಪಿಎಂ ವಿಶ್ವಕರ್ಮ” ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆ ಅನುಮೋದನೆ ನೀಡಿದೆ.

PM Vishwakarma Yojana: ಪಿಎಂ ವಿಶ್ವಕರ್ಮ ಯೋಜನೆಯ ಉದ್ದೇಶ

Vishwakarma Yojana
PM Vishwakarma Yojana

ಗುರು –ಶಿಷ್ಯ ಪರಂಪರೆ ಅಥವಾ ಕುಟುಂಬ ಆಧಾರಿತ ಸಾಂಪ್ರದಾಯಿಕ ಕರಕುಶಲ ಮತ್ತು ಕುಶಲಕರ್ಮಿಗಳು ಕೈಗಳು ಮತ್ತು ಸಾಧನ, ಸಲಕರಣೆಗಳಿಂದ ಕೆಲಸ ಮಾಡುವುದನ್ನು ಪ್ರೋತ್ಸಾಹಿಸಿ ಬಲಪಡಿಸುವುದು ಪಿಎಂ ವಿಶ್ವಕರ್ಮ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ನಿಮ್ಮ ಆಧಾರ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆ? ತಿಳಿಯಲು ಇಲ್ಲಿದೆ ಸರಳ ಪ್ರಕ್ರಿಯೆ!

ಪಿಎಂ ವಿಶ್ವಕರ್ಮ ಯೋಜನೆಯಡಿ ಕರಕುಶಲ ಮತ್ತು ಕುಶಲಕರ್ಮಿಗಳಿಗೆ ಪಿಎಂ ವಿಶ್ವಕರ್ಮ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ನೀಡಲಾಗುವುದು. ಸಾಲ ಸೌಲಭ್ಯ ಗರಿಷ್ಠ ಒಂದು ಲಕ್ಷ ರೂಪಾಯಿ [ಮೊದಲ ಹಂತ] ಮತ್ತು ಎರಡು ಲಕ್ಷ [ಎರಡನೇ ಹಂತ] ರೂಪಾಯಿ ಮೊತ್ತವನ್ನು ಶೇ 5% ಬಡ್ಡಿದರದೊಂದಿಗೆ ಒದಗಿಸಲಾಗುತ್ತದೆ. ಪಿಎಂ ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ವರ್ಧನೆ, ಉಪಕರಣ ಸಾಧನಗಳ ಕಿಟ್ ಪಡೆಯಲು ಸಹಾಯಧನ, ಡಿಜಿಟಲ್ ವಹಿವಾಟಿಗೆ ಸಹಾಯಧನ ಮತ್ತು ಮಾರುಕಟ್ಟೆ ಬೆಂಬಲ ಕೂಡ ದೊರೆಯಲಿದೆ.

ಈ ಯೋಜನೆಯಡಿ 18 ಸಾಂಪ್ರದಾಯಿಕ ಕುಲಕಸುಬುಗಳು

  • ಮರಗೆಲಸ,
  • ದೋಣಿ ತಯಾರಿಸುವವರು,
  • ಶಸ್ತ್ರ ತಯಾರಕರು,
  • ಕಮ್ಮಾರ
  • ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು,
  • ಬೀಗ ತಯಾರಕರು,
  • ಆಭರಣ ತಯಾರಕರು.
  • ಕುಂಬಾರರು,
  • ಶಿಲ್ಪಿ [ಮೂರ್ತಿ ಮತ್ತು ಕಲ್ಲಿನ ಕೆತ್ತನೆ]
  • ಕಲ್ಲು ಕುಟಿಕರು
  • ಚಮ್ಮಾರ,ಪಾದರಕ್ಷೆ ತಯಾರಕರು,
  • ಗಾರೆ ಕೆಲಸ ಮಾಡುವವರು [ರಾಜಮೇಸ್ತ್ರಿ]
  • ಬಟ್ಟೆ/ಚಾಪೆ/ಪೊರಕೆ/ಕಸಪೊರಕೆ ತಯಾರಕರು.
  • ಗೊಂಬೆ ಮತ್ತು ಅಟಿಕೆ ತಯಾರಕರು [ಸಂಪ್ರದಾಯಿಕ],
  • ಕ್ಷೌರಿಕರು [ಸವಿತಾ ಸಮಾಜ]
  • ಹೂಮಾಲೆ ತಯಾರಕರು
  • ಅಗಸರು,
  • ದರ್ಜಿಗಳು ಮತ್ತು ಮೀನು ಬಲೆ ಹೆಣೆಯುವವರು.

ಇದನ್ನೂ ಓದಿ: ಟ್ರೆಂಡಿಂಗ್ ಲಾಭದಾಯಕ ಹಳ್ಳಿಗಾಡಿನ ಕೋಳಿ ಸಾಕಾಣಿಕೆ; ದೇಸಿ ಕೋಳಿ ಸಾಕಿ ಲಾಭ ಗಳಿಸುವುದು ಹೇಗೆ?

ಸಾಲ ಪಡೆಯುವುದು ಹೇಗೆ?

ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳಿಗೆ ಆರ್ಥಿಕ ನೆರವು ನೀಡಲು ಭಾರತ ಸರ್ಕಾರವು ಯೋಜನೆಯನ್ನು ಪ್ರಾರಂಭಿಸಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ, ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳು ರೂ 10,000ರಿಂದ ರೂ 1,00,000 ವರೆಗೆ ಸಾಲವನ್ನು ಪಡೆಯಬಹುದು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್‌ಸೈಟ್ https://pmvishwakarma.gov.in/ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಸಾಲದ ಅವಧಿಯು 5 ವರ್ಷಗಳು. ಸಾಲದ ಮೇಲೆ 7% ಬಡ್ಡಿದರ ಅನ್ವಯ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ

Tags: PM Vishwakarma YojanaPM Vishwakarma Yojana applicationVishwakarma Yojanaಪಿಎಂ ವಿಶ್ವಕರ್ಮ ಯೋಜನೆಪಿಎಂ ವಿಶ್ವಕರ್ಮ ಯೋಜನೆ ಅರ್ಜಿಪಿಎಂ ವಿಶ್ವಕರ್ಮ ಯೋಜನೆಯಡಿ ಸಾಲವಿಶ್ವಕರ್ಮ ಯೋಜನೆ
Previous Post

Benefits of honey: ಚೆಲುವೆಯ ಅಂದದ ಮುಖಕ್ಕೆ ಜೇನಿನ ಫೇಸ್ ಮಾಸ್ಕ್; ಒಣ, ಒಡೆದ ತುಟಿಗಳ ಆರೈಕೆಗೆ ಜೇನುತುಪ್ಪ ಉತ್ತಮ ಔಷಧಿ

Next Post

Shah Rukh Khan: ವ್ಯಾಪಾರ ಕ್ಷೇತ್ರದಲ್ಲಿ ಮಿಂಚುತ್ತಿರುವ ಶಾರುಖ್ ಪತ್ನಿ, ಗೌರಿ ಖಾನ್ ಅವರ ಆಸ್ತಿ ಎಷ್ಟು ಕೋಟಿ ಗೊತ್ತಾ?

Next Post
Shah Rukh Khan-Gauri Khan

Shah Rukh Khan: ವ್ಯಾಪಾರ ಕ್ಷೇತ್ರದಲ್ಲಿ ಮಿಂಚುತ್ತಿರುವ ಶಾರುಖ್ ಪತ್ನಿ, ಗೌರಿ ಖಾನ್ ಅವರ ಆಸ್ತಿ ಎಷ್ಟು ಕೋಟಿ ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Holiday: ಮುಂದಿನ ತಿಂಗಳು ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆ; ಬ್ಯಾಂಕ್‌ ಕೆಲಸಗಳಿದ್ದರೆ ಬೇಗನೆ ಮಾಡಿಕೊಳ್ಳಿ
  • Sukanya Samriddhi Yojana: ಒಂದೇ ಬಾರಿಗೆ ಕೈಗೆ 64 ಲಕ್ಷ ರೂ; ಹೆಣ್ಣು ಮಕ್ಕಳಿಗೆ ಬೆಸ್ಟ್ ಸ್ಕೀಮ್; ದಿನಕ್ಕೆ ಇಷ್ಟು ಕಟ್ಟಿದರೆ ಸಾಕು!
  • Dina bhavishya: ಇಂದು ಈ ರಾಶಿಯವರಿಗೆ ಶತ್ರುಗಳಿಂದ ಸಮಸ್ಯೆ, ಜಾಗರೂಕರಾಗಿರಿ..!
  • ಐಪಿಎಲ್ ಮಾದರಿಯಲ್ಲಿ ಬೆಂಗಳೂರು ಕಂಬಳ; ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ, ಉಪೇಂದ್ರ ಸೇರಿದಂತೆ ಸ್ಟಾರ್ ಕಲಾವಿದರ ಸಾಥ್
  • ECIL Recruitment 2023: 484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?