weather report: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದೂ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ನೀವು ಆಗಾಗ್ಗೆ ವಿಷಯಗಳನ್ನು ಮರೆತುಬಿಡುತ್ತೀರಾ? ನಿಮ್ಮ ಜ್ಞಾಪಕಶಕ್ತಿ ಹದೆಗೆಡಲು ಕಾರಣಗಳು
ಹೌದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇನ್ನು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ವಿಜಯಪುರ, ರಾಯಚೂರು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಚಿಕ್ಕಮಗಳೂರು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸೆ.27ರವರೆಗೆ ಭರ್ಜರಿ ಮಳೆಯಾಗುತ್ತೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಸ್ಪರ್ಧಾರ್ಥಿಗಳಿಗಾಗಿ ಪ್ರಚಲಿತ ವಿದ್ಯಮಾನಗಳು
weather report: ರಾಜ್ಯದ ಇಂದಿನ ಹವಾಮಾನ ವರದಿ
ಉತ್ತರ ಒಳನಾಡಿನ ಬಾಗಲಕೋಟೆ, ಕಲ್ಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಸಾಮಾನ್ಯ ಮೋಡ ಕವಿದ ವಾತಾವರಣವಿದ್ದು, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |