Dussehra holiday: ಇಂದಿನಿಂದ ಶಾಲೆಗಳಿಗೆ ದಸರಾ ರಜೆ ಆರಂಭ; ಇಂದಿನಿಂದ ಅಕ್ಟೋಬರ್ 24ರ ವರೆಗೆ ದಸರಾ ರಜೆ

Dussehra holiday: ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪರೀಕ್ಷೆಗಳು ಮುಕ್ತಾಯವಾಗಿದ್ದು, ಮೊದಲನೇ ಅವಧಿಯ ಶಾಲಾ ದಿನಗಳು ಮುಕ್ತಾಯಗೊಳ್ಳಲಿದ್ದು, ಇಂದಿನಿಂದ ಅಕ್ಟೋಬರ್‌ 24ರವರೆಗೆ ದಸರಾ ರಜೆ ಇರಲಿದೆ. ಇದನ್ನೂ…

Dussehra holiday

Dussehra holiday: ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪರೀಕ್ಷೆಗಳು ಮುಕ್ತಾಯವಾಗಿದ್ದು, ಮೊದಲನೇ ಅವಧಿಯ ಶಾಲಾ ದಿನಗಳು ಮುಕ್ತಾಯಗೊಳ್ಳಲಿದ್ದು, ಇಂದಿನಿಂದ ಅಕ್ಟೋಬರ್‌ 24ರವರೆಗೆ ದಸರಾ ರಜೆ ಇರಲಿದೆ.

ಇದನ್ನೂ ಓದಿ: ಇಂದು ಸಿದ್ಧಿ ಯೋಗ, ಸರ್ವಾರ್ಧ ಸಿದ್ಧ ಯೋಗದಿಂದ ಈ ರಾಶಿಯವರಿಗೆ ದಿಢೀರ್ ಆರ್ಥಿಕ ಲಾಭ…!

ಹೌದು, 2023-24ನೇ ಸಾಲಿನ ಮೊದಲನೇ ಅವಧಿಯ ಶಾಲಾ ಕರ್ತವ್ಯದ ದಿನಗಳು ಮುಕ್ತಾಯವಾಗಿದ್ದು, ಅಕ್ಟೋಬರ್ 8ರಿಂದ (ಇಂದಿನಿಂದ) ದಸರಾ ರಜೆ ಆರಂಭವಾಗಲಿದೆ. ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪರೀಕ್ಷೆಗಳು ಮುಕ್ತಾಯವಾಗಿವೆ. ಹೀಗಾಗಿ ಅಕ್ಟೋಬರ್ 8ರಿಂದ (ಇಂದಿನಿಂದ) ಅಕ್ಟೋಬರ್ 24ರ ವರೆಗೆ ದಸರಾ ರಜೆ ಇರಲಿದ್ದು, ಅಕ್ಟೋಬರ್ 25ರಿಂದ 2ನೇ ಅವಧಿಯ ಶಾಲಾ ಕರ್ತವ್ಯದ ದಿನಗಳು ಆರಂಭವಾಗಲಿವೆ.

Vijayaprabha Mobile App free

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಪಿಎಂ ಕಿಸಾನ್ 15ನೇ ಕಂತಿನ ಹಣ ಯಾವಾಗ ಜಮೆಯಾಗುತ್ತೆ ಗೊತ್ತಾ..?

ಆದರೆ, ಕೊಡಗು ಜಿಲ್ಲೆಯ ಶಾಲೆಗಳಿಗೆ ಅಕ್ಟೋಬರ್ 10ರಿಂದ ಅಕ್ಟೋಬರ್ 25ರವರೆಗೆ ದಸರಾ ರಜೆ ಘೋಷಿಸಲಾಗಿದ್ದು, ಮೊದಲಿನ ರಜೆಯನ್ನು ಮಾರ್ಪಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.