Gruhalakshmi Yojana: ʻಗೃಹಲಕ್ಷ್ಮೀʼ ಯೋಜನೆಯ ಹಣ ನಿರೀಕ್ಷಿಸುತ್ತಿರುವ ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು,ಫೆಬ್ರವರಿ ತಿಂಗಳ ಮೊದಲ ವಾರದಿಂದಲೇ 6ನೇ ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಜಮಾ ಆಗುತ್ತಿದೆ.
ಇದನ್ನು ಓದಿ: ಈರುಳ್ಳಿ ಬೆಲೆ ದಿಢೀರ್ ಏರಿಕೆ; ಕ್ವಿಂಟಾಲ್ಗೆ 500 ರೂ ಏರಿಕೆಗೆ ಗ್ರಾಹಕರು ಕಂಗಾಲು
ಆದ್ರೆ, ರಾಜ್ಯದ ಕೆಲವು ಜಿಲ್ಲೆಗಳ ಕೆಲ ಮಹಿಳೆಯರಿಗೆ ಮಾತ್ರ ಈ ಹಣ ಸಿಕ್ಕಿದೆ. ಈ ತಿಂಗಳ ಕೊನೆಯೊಳಗೆ ಫಲಾನುಭವಿಗಳ ಖಾತೆಗೆ ಮತ್ತೆ ₹2,000 ಜಮೆ ಆಗಲಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಅನೇಕ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ. ಆದಷ್ಟು ಬೇಗ ನಿಮ್ಮ ಸಮಸ್ಯೆ ಪರಿಹರಿಸಿಕೊಂಡರೆ ಒಂದೇ ಸಲ ಎಲ್ಲಾ ಮೊತ್ತ ನಿಮ್ಮ ಖಾತೆಗೆ ಜಮೆ ಆಗಲಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.