Labor Card: ಲೇಬರ್‌ ಕಾರ್ಡ್‌ಗೆ ಅರ್ಜಿ ಆಹ್ವಾನ: ಕಾರ್ಮಿಕ ಕಾರ್ಡ್ ಇದ್ದರೆ ಪ್ರತಿ ತಿಂಗಳು ₹3,000..!

labor card: ಲೇಬರ್‌ ಕಾರ್ಡ್‌ಗೆ ಅರ್ಜಿ ಆಹ್ವಾನಿಸಿದ್ದು, ಹಿರಿಯ ಕಾರ್ಮಿಕ ನಿರೀಕ್ಷಕರ ಬಳಿ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಲೇಬರ್‌ ಕಾರ್ಡ್‌ಗೆ ಅರ್ಜಿ ಹಾಕಲು ಮಾರ್ಚ್ 31, 2024ರ ವರೆಗೆ ಅವಕಾಶ ಇದೆ. ಇದನ್ನು ಓದಿ: ಪಡಿತರ…

Labor Card

labor card: ಲೇಬರ್‌ ಕಾರ್ಡ್‌ಗೆ ಅರ್ಜಿ ಆಹ್ವಾನಿಸಿದ್ದು, ಹಿರಿಯ ಕಾರ್ಮಿಕ ನಿರೀಕ್ಷಕರ ಬಳಿ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಲೇಬರ್‌ ಕಾರ್ಡ್‌ಗೆ ಅರ್ಜಿ ಹಾಕಲು ಮಾರ್ಚ್ 31, 2024ರ ವರೆಗೆ ಅವಕಾಶ ಇದೆ.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಬಂಪರ್; ಬಿಪಿಎಲ್ ಕಾರ್ಡ್ ಇದ್ರೆ 5 ಲಕ್ಷ, ಎಪಿಎಲ್ ಕಾರ್ಡ್ ಇದ್ರೆ 2 ಲಕ್ಷ

ಕಟ್ಟಡ ಮತ್ತು ಇತರ ಕಾರ್ಮಿಕರ ನೋಂದಣಿ ಅಭಿಯಾನ ನಡೆಸಲಾಗುತ್ತಿದ್ದು ನೀವು ಈ ಮೂಲಕ ಲೇಬರ್ ಕಾರ್ಡ್ ಪಡೆದುಕೊಳ್ಳಲು ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಹಿರಿಯ ನಿರೀಕ್ಷಕರ ಕಛೇರಿ 155214 ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

Vijayaprabha Mobile App free
Labor Card
3,000 per month in case of labor card

labor card: ಕಾರ್ಮಿಕ ಕಾರ್ಡ್ ಇದ್ದರೆ ಪ್ರತಿ ತಿಂಗಳು ₹3,000 ಸಿಗುತ್ತೆ..

ಪಿಂಚಣಿಗೆ ಅರ್ಹರಾದ ಪ್ರತಿ ನೊಂದಾಯಿತ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯ KBOCWWB ತಂತ್ರಾಶದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನು ಓದಿ: ಫೆಬ್ರವರಿ 28 ರಂದು ಖಾತೆಗೆ 2000 ರೂ; ಇವರಿಗೆ ಸಿಗುವುದಿಲ್ಲ!

ನೋಂದಾಯಿತ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕನು ತನ್ನ ಮಂಡಳಿಯ ಮೂಲ ಗುರುತಿನ ಚೀಟಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.ನೋಂದಾಯಿತ ಫಲಾನುಭವಿಯು ಪಿಂಚಣಿಯನ್ನು ಮುಂದುವರೆಸಲು ಪ್ರತಿ ವರ್ಷ ಜೀವಿತ ಪ್ರಮಾಣ ಪತ್ರ ವನ್ನು ಮಂಡಳಿಯ ತಾಂತ್ರಶದಲ್ಲಿ ಮಂಜೂರಾತಿ ಅಧಿಕಾರಿಗೆ ಸಲ್ಲಿಸಬೇಕು.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.