ration card holders: ಕೇಂದ್ರ ಸರಕಾರ ಮಹತ್ವದ ಯೋಜನೆಯಡಿ ಬಿಪಿಎಲ್ ಕಾರ್ಡ್ ಇದ್ರೆ 5 ಲಕ್ಷ, ಎಪಿಎಲ್ ಕಾರ್ಡ್ ಇದ್ರೆ 1.5 -2 ಲಕ್ಷ ರೂಪಾಯಿಯ ವರೆಗೆ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶವಿದೆ.
ಇದನ್ನು ಓದಿ: ಫೆಬ್ರವರಿ 28 ರಂದು ಖಾತೆಗೆ 2000 ರೂ; ಇವರಿಗೆ ಸಿಗುವುದಿಲ್ಲ!
ಹೌದು, ಕೇಂದ್ರ ಸರಕಾರದ ಆಯುಷ್ಮಾನ್ ಯೋಜನೆಯ ಅಡಿಯಲ್ಲಿ ಕೇವಲ ಸರಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲ, ಕೆಲವು ಪ್ರಮುಖ ಗುರುತಿಸಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಉಚಿತ ಚಿಕಿತ್ಸೆಗೆ ಅವಕಾಶವಿದೆ. ಈ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.
ration card holders: ಬಿಪಿಎಲ್ ಕಾರ್ಡ್ ಇದ್ರೆ 5 ಲಕ್ಷ, ಎಪಿಎಲ್ ಕಾರ್ಡ್ ಇದ್ರೆ 2 ಲಕ್ಷ
ಕೇಂದ್ರ ಸರಕಾರದ ಆಯುಷ್ಮಾನ್ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡು ಹೊಂದಿರುವವರು 5 ಲಕ್ಷ ರೂಪಾಯಿಗಳ ಆರೋಗ್ಯ ನೆರವು ಪಡೆದುಕೊಳ್ಳಬಹುದು. ಅದೇ ರೀತಿ ಎಪಿಎಲ್ ಕಾರ್ಡು ಹೊಂದಿರುವವರು ಕೂಡ 1.5 -2 ಲಕ್ಷ ರೂಪಾಯಿಯ ವರೆಗೆ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶವಿದೆ.
ಇದನ್ನು ಓದಿ: 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು; ಪಿಯುಸಿ, ಡಿಪ್ಲೊಮಾ, ಐಟಿಐ ಮುಗಿಸಿದವರಿಗೆ ಸುವರ್ಣಾವಕಾಶ
ನೀವು ಕೇಂದ್ರ ಸರಕಾರದ ಆಯುಷ್ಮಾನ್ ಯೋಜನೆಯನ್ನು ಪಡೆಯಲು ಬಯಸಿದರೆ abdm.gov.in/ ಗೆ ಭೇಟಿ ನೀಡುವ ಮೂಲಕ ನೀವು ಆಯುಷ್ಮಾನ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |