New Ration Card: ಹೊಸ ರೇಷನ್ ಕಾರ್ಡ್ ಬಗ್ಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಇದೇ ಮಾರ್ಚ್ 31ರ ಒಳಗೆ ಅರ್ಜಿ ಪರಿಶೀಲನೆ ನಡೆಸಿ ಏಪ್ರಿಲ್ ಒಂದರಿಂದ ಹೊಸ ಪಡಿತರ ವಿತರಣೆ ಕಾರ್ಯ ಆರಂಭವಾಗಲಿದೆ.
ಇದನ್ನು ಓದಿ: ವಾಹನ ಸವಾರರೇ ಗಮನಿಸಿ; FASTag KYC ಮಾಡಿಸಲು ಇಂದೇ ಕೊನೆ ದಿನ
ಹೌದು, ಇದೇ ಮಾರ್ಚ್ 31ರ ಒಳಗೆ ಅರ್ಜಿ ಪರಿಶೀಲನೆ ನಡೆಸಿ ಏಪ್ರಿಲ್ ಒಂದರಿಂದ ಹೊಸ ಪಡಿತರ ವಿತರಣೆ ಕಾರ್ಯ ಆರಂಭವಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಮಾಹಿತಿ ನೀಡಿದ್ದು, ನಿಮ್ಮ ಹತ್ತಿರದ ಸೇವಾ ಕೇಂದ್ರಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಯಲ್ಲಿ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅವಕಾಶ ನೀಡುವ ಸಾಧ್ಯತೆ ಇದೆ.
New Ration Card: ಪಡಿತರ ಚೀಟಿ e-KYC ಮಾಡಿಸಲು ಇಂದು ಕೊನೆಯ ದಿನ
ಪಡಿತರ ಚೀಟಿಗಾಗಿ e-KYC ಇಂದು ಕೊನೆಗೊಳ್ಳುತ್ತದೆ. ಈಗಾಗಲೇ ಎರಡು ಬಾರಿ ಗಡುವು ವಿಸ್ತರಿಸಿದ್ದರೂ ನಿರೀಕ್ಷಿತ ಪ್ರತಿಕ್ರಿಯೆ ಬರುತ್ತಿಲ್ಲ. e-KYC ನೋಂದಣಿಯಲ್ಲಿನ ಸಮಸ್ಯೆಗಳಿಂದಾಗಿ, ಪ್ರಕ್ರಿಯೆಯು ಪೂರ್ಣಗೊಂಡಿಲ್ಲ.
ಇದನ್ನು ಓದಿ: ಅದಕ್ಕೇ ನಾನು ಆ ನೋಡಿಲ್ಲ; ಅನಿಮಲ್ ಸಿನಿಮಾ ಬಗ್ಗೆ ನಟಿ ಖುಷ್ಬೂ ಕಾಮೆಂಟ್
ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಈ ಕೆವೈಸಿಯ ಗಡುವನ್ನು ವಿಸ್ತರಿಸುವ ಸಾಧ್ಯತೆ ಇದೆ. ಪಡಿತರ ಚೀಟಿಯಲ್ಲಿ ಹೆಸರು ನೋಂದಾಯಿಸಿರುವ ಫಲಾನುಭವಿಗಳು ಅಸಲಿಯೇ ಅಥವಾ ಇಲ್ಲವೇ ಎಂಬುದನ್ನು ಪತ್ತೆ ಹಚ್ಚಲು ಕೇಂದ್ರ ಈ ಪ್ರಕ್ರಿಯೆ ಕೈಗೊಂಡಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |